ತಾಜಾ ಸುದ್ದಿ

ನೂತನ ಕಡಬ ತಾಲೂಕು ಉದ್ಘಾಟನೆ

ನೂತನ ಕಡಬ ತಾಲೂಕು ಶುಕ್ರವಾರ ಸಂಜೆ ಅಧಿಕೃತವಾಗಿ ಉದ್ಘಾಟನೆಗೊಂಡಿತು.ಉಪ್ಪಿನಂಗಡಿಯಿಂದ ಕಡಬವನ್ನು ಸಂಪರ್ಕಿಸುವ ನೂತನ ಹೊಸ್ಮಠ ಸೇತುವೆಯನ್ನು ಉದ್ಘಾಟಿಸಿ ಕಡಬಕ್ಕೆ ಆಗಮಿಸಿದ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ನೂತನ ಕಡಬ ತಾಲೂಕನ್ನು ಉದ್ಘಾಟಿಸಿ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮಾತನಾಡಿ ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದ್ದ […]

ತಾಜಾ ಸುದ್ದಿ

ಪರಿಯಾಲ್ತಡ್ಕ ಮುಹಿಯ್ಯುದ್ದೀನ್ ಜುಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ ಮತ್ತು ಮತ ಪ್ರಭಾಷಣ

ಪುಣಚ: ಪರಿಯಾಲ್ತಡ್ಕ ಮುಹಿಯ್ಯುದ್ದೀನ್ ಜುಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ ಮತ್ತು ಮತ ಪ್ರಭಾಷಣ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭಾಗವಹಿಸಿದರು. ನಂತರ ಮಾತನಾಡಿದ ಸಚಿವರು ಕಷ್ಟ ಕಾಲದಲ್ಲಿ ಯಾರು ಸಹಾಯಕ್ಕೆ ನೆರವಾಗುತ್ತಾರೋ ಅವರನ್ನು ಜೀವನವಿಡೀ ನೆನಪಿಸಿ ಕೊಳ್ಳುವುದು ಎಲ್ಲಾ ಧರ್ಮದ ಮತ್ತು ಇಸ್ಲಾಂ ಧರ್ಮದ ಮುಖ್ಯ […]

ತಾಜಾ ಸುದ್ದಿ

ಸಾಣೂರು ಉರೂಸ್ ಮುಬಾರಕ್ ಕಾರ್ಯಕ್ರಮ ದಲ್ಲಿ ಯು.ಟಿ ಖಾದರ್

ಅಸ್ಸಯ್ಯಿದ್ ಶಾಹುಲ್ ಹಮೀದ್ ವಲಿಯುಲ್ಲಾಹಿ (ಖಾ.ಸಿ ) ದರ್ಗಾ ಶರೀಫ್ ಸಾಣುರೂ ಊರುಸ್ ಮುಬಾರಕ್ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಭಾಗವಹಿಸಿದರು. ನಂತರ ಮಾತನಾಡಿದ ಸಚಿವರು ಈ ಒಂದು ಪರಿಸರದಲ್ಲಿ ಕೆಲವೆ ಕೆಲವು ಮನೆಗಳಿದ್ದರೂ ಕೂಡ ಇಲ್ಲಿಯ ಧರ್ಮಗುರುಗಳ ಮತ್ತು ಅಧ್ಯಕ್ಷ […]

ತಾಜಾ ಸುದ್ದಿ

ಪುತ್ತೂರು ತಾಲೂಕು ಮಟ್ಟದ ಇಲಾಖೆಗಳ ” ಪ್ರಗತಿ ಪರಿಶೀಲನೆ ಮತ್ತು ಜನಸಂಪರ್ಕ ಸಭೆ”

ಸರ್ಕಾರ ಜನರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದೆ. ಆದರೆ ಈ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪಿಸುವುದು ಬಹಳ ಪ್ರಾಮುಖ್ಯ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ಬುಧವಾರ ಪುತ್ತೂರಿನ ಬಿಲ್ಲವ ಸಮುದಾಯ ಭವನದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದರು. […]

ತಾಜಾ ಸುದ್ದಿ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಭೆ.

ಪುತ್ತೂರುಃ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಬುಧವಾರ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ನಮ್ಮ ವಿಧಾನಸಭಾ ಕ್ಷೇತ್ರದ ಶಾಸಕರು ಇದ್ದಾಗ ಸಮಸ್ಯೆ ಇರುವುದಿಲ್ಲ. ಈಗ ನಮ್ಮ ಶಾಸಕರು ಇಲ್ಲದೇ ಇದ್ದಾಗ ನಮಗೆ ಸಮಸ್ಯೆ ಎದುರಾಗುತ್ತದೆ. ಯಾರೂ […]

ತಾಜಾ ಸುದ್ದಿ

ಜನರನ್ನು ಕಚೇರಿಗೆ ಅಲೆದಾಡಿಸಬೇಡಿಃ ಸಚಿವ ಖಾದರ್ ಖಡಕ್ ಸೂಚನೆ

ಸುಳ್ಯಃ ಜನಸಾಮಾನ್ಯರ ಕೆಲಸಗಳನ್ನು ಆದಷ್ಟು ಶೀಘ್ರವಾಗಿ ಮಾಡಿಕೊಡುವಂತೆ ತಿಳಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು, ಜನರನ್ನು ಕಚೇರಿಗೆ ಅಲೆದಾಡಿಸಬೇಡಿ ಎಂದು ಖಡಕ್ ಸೂಚನೆಯನ್ನು ಸರಕಾರಿ ಅಧಿಕಾರಿಗಳಿಗೆ ನೀಡಿದ್ದಾರೆ. ಸಚಿವ ಖಾದರ್ ಅವರು ಬುಧವಾರ ಸುಳ್ಯಕ್ಕೆ ಭೇಟಿ ಪ್ರಗತಿ ಪರಿಶೀಲನೆ ನಡೆಸಿದರು. ತಮ್ಮ ಮಟ್ಟದಲ್ಲಿ ಆಗುವ ಕೆಲಸಗಳನ್ನು ಜನಸಾಮಾಮನ್ಯರಿಗೆ […]

ತಾಜಾ ಸುದ್ದಿ

ಸುಳ್ಯದಲ್ಲಿ ಸಚಿವರಿಂದ ಸರಕಾರಿ ಸವಲತ್ತು ವಿತರಣೆ

ಸುಳ್ಯ ತಾಲೂಕು ಮಟ್ಟದ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಮತ್ತು ಸರಕಾರಿ ಸವಲತ್ತು ವಿತರಣಾ ಸಮಾರಂಭ ಕೆ.ವಿ.ಜಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಉದ್ಘಾಟಿಸಿದರು. ಶಾಸಕ ಎಸ್. ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ […]

ತಾಜಾ ಸುದ್ದಿ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸಚಿವ ಖಾದರ್ ಭೇಟಿ

ಸುಳ್ಯ ತಾಲೂಕಿನ ಸರಕಾರಿ ಆಸ್ಪತ್ರೆಗೆ ಕರ್ನಾಟಕ ಸರಕಾರ ನಗರಾಭಿವೃದ್ಧಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ನಂತರ ಮುಖ್ಯ ವೈದ್ಯಾಧಿಕಾರಿ ಹಾಗೂ ಇತರ ಅಧಿಕಾರಿಗಳ ಸಭೆ ಕರೆದು ಆಸ್ಪತ್ರೆಯಲ್ಲಿನ ಕುಂದು ಕೊರತೆಗಳ ಬಗ್ಗೆ ಚರ್ಚೆ  ನಡೆಸಿದರು.

ತಾಜಾ ಸುದ್ದಿ

ಬೆಳ್ಳಾರೆ ಯ ಜ್ಞಾನ ದೀಪದಲ್ಲಿ “ಮಾಧ್ಯಮ ಉಪನ್ಯಾಸ ಕಾರ್ಯಕ್ರಮ”

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯುನಿಯನ್ ಇದರ ಆಶ್ರಯ ದಲ್ಲಿ ,ಪ್ರೆಸ್ ಕ್ಲಬ್ ಸುಳ್ಯ ಮತ್ತು ಜ್ಞಾನ ದೀಪ ಶಿಕ್ಷಣ ಸಂಸ್ಥೆ ಬೆಳ್ಳಾರೆ ಸಹಯೋಗ ದಲ್ಲಿ ದಿವಂಗತ ಚೇತನ್ ರಾಂ ಇರಂತಕಜೆ ಸ್ಮರಣಾರ್ಥ ಕಾರ್ಯಕ್ರಮ ಹಾಗೂ ಮಾಧ್ಯಮ ಉಪನ್ಯಾಸ ಕಾರ್ಯಕ್ರಮವು ಫೆ.19 ರಂದು ಬೆಳ್ಳಾರೆ ಯ ಜ್ಞಾನ ದೀಪ […]