ಉಡುಪಿ

ಕತ್ತಿಯಿಂದ ಕಡಿದು ಬಸ್ ಸಿಬ್ಬಂದಿಯ ಕೊಲೆ

ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಬೈರಂಪಳ್ಳಿ ಎಂಬಲ್ಲಿ ಬಸ್ ನೌಕರನೋರ್ವನನ್ನು ಕತ್ತಿಯಿಂದ ಕಡಿದು ಕೊಲೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ಖಾಸಗಿ ಬಸ್ಸಿನ ಸಿಬ್ಬಂದಿ ಬೈರಂಪಳ್ಳಿ ನಿವಾಸಿ ಪ್ರಶಾಂತ್ ಪೂಜಾರಿ (35) ಮೃತರು ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಇಬ್ಬರು ಮನೆಗೆ ಬಂದು ಪ್ರಶಾಂತ್ ಪೂಜಾರಿಯೊಂದಿಗೆ ಗಲಾಟೆ ಮಾಡಿ […]

ಉಡುಪಿ

ಉಡುಪಿ:ಉದ್ಯಾವರದ ಬಳಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್-ಚಾಲಕ ಪಾರು

ಉಡುಪಿ: ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಬುಧವಾರ ಬೆಳಗ್ಗಿನ ಜಾವ ನಡೆದಿದೆ. ಉಡುಪಿಯಿಂದ – ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಪ್ರಾಣಪಾಯದಿಂದ […]

ಉಡುಪಿ

ಅಕ್ರಮ ಗೋಸಾಗಾಟ ;ಐವರನ್ನು ಬಂಧಿಸಿದ ಪೋಲಿಸರು

ಕಾಪು ಮೂಳೂರಿನಿಂದ ಮಂಗಳೂರು ಕಡೆಗೆಹಿಂಸಾತ್ಮಕವಾಗಿ ಕಸಾಯಿಖಾನೆಗೆಂದು ಸಾಗಿಸುತ್ತಿದ್ದ ಜಾನುವಾರುಗಳ ಸಹಿತ ಬೋಲೇರೊ ಪಿಕ್ ಅಪ್ ವಾಹನವನ್ನು ಗುರುವಾರ ರಾತ್ರಿ ಪಡುಬಿದ್ರಿ ಪೇಟೆಯ ಕಾರ್ಕಳ ಜಂಕ್ಷನ್ ಬಳಿ ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಇನ್ನು ಈ ಸಂಬಂಧ ಪಡುಬಿದ್ರಿ ಪೋಲಿಸರು, ಪಿಕಪ್ ಚಾಲಕ ಮೂಳೂರಿನ ಕಬೀರ್ (೨೨) ನನ್ನು ವಶಕ್ಕೆ […]

ಉಡುಪಿ

ಸಮುದ್ರ ಪಾಲಾಗ್ತಿದ್ದ ಯುವಕನನ್ನು ರಕ್ಷಣೆ ಮಾಡಿದ ಲೈಫ್ ಗಾರ್ಡ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣ ಮುರುಡೇಶ್ವರದ ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನೊಬ್ಬನನ್ನು ಕಡಲತೀರದ ಲೈಫ್ ಗಾರ್ಡ್‌ಗಳು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಎಸ್. ಅನಿಲ್ ಕುಮಾರ್‌ನನ್ನು ಲೈಫ್ ಗಾರ್ಡ್‌ಗಳು ರಕ್ಷಣೆ ಮಾಡಿದ್ದಾರೆ. ಅನಿಲ್ ಕುಮಾರ್ ಮೂಲತಃ ಮೈಸೂರಿನವನಾಗಿದ್ದು, ತನ್ನ ಸ್ನೇಹಿತರ ಜೊತೆಯಲ್ಲಿ ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದನು. […]

ಉಡುಪಿ

ನಮ್ಮ ಭಾರತ ಭವ್ಯ ಭಾರತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ – ಕೆ.ವಿ.ಆರ್ ಟಾಗೂರ್

ಹಿರಿಯ ಐ.ಪಿ.ಎಸ್ ಅಧಿಕಾರಿ ಹಾಗೂ ಸುಚಿತ್ರ ಫಿಲ್ಮ್ ಅಕಾಡೆಮಿ ಚೆರ್ಮೇನ್ ಕೆ.ವಿ.ಆರ್ ಟಾಗೂರ್ ಹಾಗೂ ಅಶೋಕ್ ಕುರೇರಾ ಐಪಿಎಸ್‌ರವರನ್ನು ಉಡುಪಿ ಕಿದಿಯೂರು ಹೊಟೇಲ್‌ನಲ್ಲಿ ಸಮಾಜಸೇವಾ ವೇದಿಕೆ ಕಳತ್ತೂರು -ಕಾಪು ಇದರ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಹಾಗೂ ಬೆಳಪುವಿನ ಸಮಾಜಸೇವಕರಾದ ಜಹೀರ್ ಅಹಮ್ಮದ್ ನೇತೃತ್ವದಲ್ಲಿ ಇಂದು ಭೇಟಿ ಮಾಡಲಾಯಿತು […]

ಉಡುಪಿ

ಡಿವೈಡರ್ ಏರಿ ಪಲ್ಟಿ ಹೊಡೆದ ಟಿಪ್ಪರ್ ; ಓರ್ವ ಸ್ಥಳದಲ್ಲೇ ಸಾವು

ಉಡುಪಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ . ಇನ್ನು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಇನ್ನೊಬ್ಬ ಸಣ್ಣಪುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ.ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಡಿವೈಡರ್ ಏರಿ ಪಲ್ಟಿ ಹೊಡೆದಿದ್ದು ಪರಿಣಾಮ ಟಿಪ್ಪರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದೇ ವೇಳೆ ಅಪಘಾತ […]

ಉಡುಪಿ

ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ:ತಂದೆ ಮಗ ಗಂಭೀರ ಗಾಯ

ಉಡುಪಿ :ಅಟೋ ರಿಕ್ಷಾ ಮತ್ತು ಖಾಸಗಿ ಬಸ್ ಮುಖಾಮುಖಿ ಅಪಘಾತದಲ್ಲಿ ತಂದೆ ಮಗ ಗಂಭೀರ ಗಾಯಗೊಂಡ ಘಟನೆ ಉಡುಪಿ ಹೊರವಲಯದ ಕೊರಂಗ್ರಪಾಡಿ ಎಂಬಲ್ಲಿ ನಡೆದಿದೆ. ತನ್ನದೇ ರಿಕ್ಷಾದಲ್ಲಿ ಮಗನನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ್ ಖಾಸಗಿ ಬಸ್ ಗೆ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ […]

ಉಡುಪಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾದ ಕಾಂಗ್ರೆಸ್ ಮುಖಂಡರು

ಇಂದು ಉಡುಪಿಯ ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿದೆ.. ಇನ್ನು ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು ಸಭೆಯಲ್ಲಿ ವಿಧಾನ ಪರಿಷತ್ ಶಾಸಕರು , ಮುಖ್ಯಮಂತ್ರಿಯ ಸಂಸದೀಯ ಕಾರ‍್ಯದರ್ಶಿ ಐವನ್ ಡಿಸೋಜ ಹಾಗೂ ಕಂದಾಯ ಇಲಾಖೆ ಸಚಿವರಾದ ದೇಶ್‌ಪಾಂಡೆ ಯವರು ಭಾಗಿಯಾಗಿದ್ದರು.

ಉಡುಪಿ

ಬಿಎ ಖಾದರ್ ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಹೊಣೆ

ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿಎ ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದಾರೆ ಇನ್ನೂ ಬಿಎ ಖಾದರ್ ಶುಕ್ರವಾರ ಅಧಿಕಾರವನ್ನು ಸ್ವೀಕರಿಸಿದ್ದು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ .ಏನೋ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವರ್ಗಾವಣೆಗೊಳಿಸಿದ […]

ಉಡುಪಿ

ಉಡುಪಿ: ಹಿಂದೂ ಸಂಪ್ರದಾಯದಂತೆ ಕಪ್ಪೆಗಳ ಅದ್ದೂರಿ ವಿವಾಹ !

 ಉಡುಪಿಯ ಕಿದಿಯೂರ್ ಹೋಟೆಲಿನ ವಾಹನ ನಿಲು ಗಡೆ ಪ್ರಾಂಗಣದಲ್ಲಿ ಶನಿವಾರ ಹಿಂದೂ ಸಂಪ್ರದಾಯದಂತೆ ಕಾಲು ಉಂಗುರ ತೊಡಿಸಿ, ಮಾಂಗಲ್ಯವನ್ನು ಕಟ್ಟಿ ಕಪ್ಪೆಗಳ ಮದುವೆಯನ್ನು ವಿಜೃಂಭಣೆಯಿಂದ ನೆರವೇರಿಸುವ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತು. ಜಲಕ್ಷಾಮದ ನಿವರಾಣಾರ್ಥ ಹಾಗೂ ಮಳೆ ಬರುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನಾ ಸೇವಾ […]