ಆಹಾರ

ಪೌಷ್ಠಿಕ ಆಹಾರ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಪೌಷ್ಠಿಕಾಂಶಗಳುಳ್ಳ ಆಹಾರವನ್ನು ಸೇವಿಸದ ಕಾರಣದಿಂದಾಗಿ ಬಹಳಷ್ಟು ಮಕ್ಕಳು ಸೇರಿದಂತೆ ಹಿರಿಯರು ಹಲವು ರೀತಿಯ ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿರುವುದನ್ನು ನಾವು ಕಾಣಬಹುದಾಗಿದೆ. ಮಗುವಾಗಿರುವಾಗಲೇ ಪೌಷ್ಠಿಕಾಂಶ ಅದರಲ್ಲೂ ಸ್ತನ್ಯಪಾನ ಮಾಡಿಸುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ನೀಡಬೇಕಾಗಿದೆ. ಅಪೌಷ್ಠಿಕತೆಯಿಂದಾಗಿ ಇವತ್ತು ಮಕ್ಕಳು ಸಾವನ್ನಪ್ಪುತ್ತಿದ್ದು, ಅದನ್ನು ತಡೆಯುವ ಸಲುವಾಗಿ ಸರ್ಕಾರ ಹಲವು […]