ತಾಜಾ ಸುದ್ದಿ

ಕುದ್ರೋಳಿ ದೇವಸ್ಥಾನದಿಂದ ಪ್ರಚಾರ ಆರಂಭಿಸಿದ ನಳಿನ್ – ಉಳ್ಳಾಲ ದರ್ಗಾಕ್ಕೆ ಭೇಟಿ ಪ್ರಾರ್ಥನೆ ಸಲ್ಲಿಸಿದ ಮಿಥುನ್

ಮಂಗಳೂರು: ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸುವುದಕ್ಕೆ ಪೂರ್ಭಾವಿಯಾಗಿ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಅನಂತರ ಬ್ರಹ್ಮಶ್ರೀ ನಾರಾಯಾಣ ಗುರು ಅವರಿಂದ ಆರ್ಶೀವಾದ ಪಡೆದುಕೊಂಡರು. ಇದಕ್ಕೂ ಮುನ್ನ ಕಾಂಗ್ರೆಸ್ ಟಿಕೇಟ್ ಪಡೆದುಕೊಂಡಿರುವ ಮಿಥುನ್ ರೈ ಉಳ್ಳಾಲದ […]

ತಾಜಾ ಸುದ್ದಿ

ಈ ಬಾರಿ ಕಾಂಗ್ರೆಸ್ ಗೆಲುವು ಖಚಿತಃ ರಮಾನಾಥ ರೈ

ಮಂಗಳೂರುಃ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ಯುವ ಅಭ್ಯರ್ಥಿ ಜಯಗಳಿಸಲಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ರಮಾನಾಥ ರೈ ಅವರು ಹೇಳಿದ್ದಾರೆ. ನಮ್ಮ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿಜೆಪಿ ಸಂಸದರ ಸಂಪೂರ್ಣ ವೈಫಲ್ಯ ದಿಂದಾಗಿ  ವರದಾನ ಆಗಲಿದೆ. ಈ ಕ್ಷೇತ್ರಕ್ಕೆ […]

ತಾಜಾ ಸುದ್ದಿ

ಪೈಪೋಟಿ ಮಾಡಿ ಟಿಕೇಟ್ ಪಡೆದಿಲ್ಲಃ ಮಿಥುನ್ ರೈ

ಮಂಗಳೂರುಃ ಪೈಪೋಟಿ ಮಾಡಿ ನಾನು ಲೋಕಸಭಾ ಚುನಾವಣಾ ಟಿಕೇಟ್ ಪಡೆದುಕೊಂಡಿಲ್ಲ. ಎಲ್ಲ ಹಿರಿಯ ನಾಯಕರ ಆರ್ಶೀವಾದದೊಂದಿಗೆ  ಚುನಾವಣಾ ಕಣಕ್ಕಿಳಿಯುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಹೇಳಿದ್ದಾರೆ. ಅವರಿಂದು ಬಿ ಫಾರಂ ಪಡೆದ ಅನಂತರ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ […]

ತಾಜಾ ಸುದ್ದಿ

ಮಾ.25ರಂದು ಮಿಥುನ್ ರೈ ನಾಮಪತ್ರ ಸಲ್ಲಿಕೆ

ಮಂಗಳೂರು:ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಪ್ರಯುಕ್ತ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಪಾದಯಾತ್ರೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿರುವರು ಎಂದು ದಕ್ಷಿಣ ಕನ್ನಡ […]

ತಾಜಾ ಸುದ್ದಿ

ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ ಮಿಥುನ್ ರೈ

ಮಂಗಳೂರು: ಉಳ್ಳಾಲ ದರ್ಗಾಕ್ಕೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮುಸ್ಲಿಂ ಬಾಂದವರು ಮಿಥುನ್ ರೈ ಅವರಿಗೆ ಶುಭಹಾರೈಸಿದರು.

ತಾಜಾ ಸುದ್ದಿ

ಸಚಿವ ಝಮೀರ್ ಅಹಮ್ಮದ್ ರನ್ನು ಭೇಟಿ ನೀಡಿದ ನಳಪಾಡ್

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಭ್ಯರ್ಥಿ ರಿಜ್ವಾನ್ ಹರ್ಷದ್ ಹಾಗೂ ಸಚಿವ ಝಮೀರ್ ಅಹ್ಮದ್, ಶಾಸಕ ಏನ್ ಏ ಹ್ಯಾರಿಸ್ ರವರನ್ನು ಯುವ ನಾಯಕ ಹ್ಯಾರಿಸ್ ನಳಪಾಡ್ ರವರು ಭೇಟಿ ನೀಡಿ ಲೋಕಸಭಾ ಚುನಾವಣೆಯ ಬಗ್ಗೆ ಮಾತುಕತೆ ನಡೆಸಿದರು.

ತಾಜಾ ಸುದ್ದಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು,ತಳಮಟ್ಟದ,ಬೂತ್ ಮಟ್ಟದ ನಾಯಕರುಗಳು ಶಕ್ತಿವಂತರಾಗಿ ದುಡಿದರೆ ಮಾತ್ರ ಈ ಚುನಾವಣೆಯನ್ನು ಎದುರಿಸಲು ಸಾದ್ಯ. ಈ ಚುನಾವಣೆ ಎಂ.ಪಿ ಚುನಾವಣೆ ಎಂಬುದನ್ನು ಬಿಟ್ಟು, ಮುಂಬರುವ ನಮ್ಮ ಶಾಸಕರ ಚುನಾವಣೆ ಮತ್ತು ಕಾರ್ಪರೇಟರ್‍ಗಳ ಚುನಾವಣೆ […]

ತಾಜಾ ಸುದ್ದಿ

ಬಂಟ್ವಾಳದಲ್ಲಿ ಕಾಂಗ್ರೇಸ್ ಪದಾಧಿಕಾರಿಗಳ ಸಭೆ

ಬಂಟ್ವಾಳ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳದ ಕಾಂಗ್ರೆಸ್ ಕಛೇರಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆ  ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ಆಡಳಿತದಿಂದಾಗಿ ಸಮಾಜದ ಎಲ್ಲರಿಗೂ ಸಮಾನ ಗೌರವ,ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯವನ್ನು ಕಾಂಗ್ರೆಸ್ […]

ಗಲ್ಫ್ ಸುದ್ದಿ

ಹೆಮ್ಮೆಯ UAE ಕನ್ನಡತಿಯರಿಂದ ದುಬೈ ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಭ್ರಮ

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು UAE ಕನ್ನಡತಿಯರಿಂದ ದುಬೈ ನಲ್ಲಿ ವಿವಿಧ ಸ್ಪರ್ಧೆಗಳೊಂದಿಗೆ ಮಹಿಳಾ ದಿನಾಚರಣೆಯನ್ನು ಸಂಭ್ರಮಿಸಿದರು.

ತಾಜಾ ಸುದ್ದಿ

ನಳಿನ್ ಎದುರು ಮಿಥುನ್ ಸ್ಪರ್ಧೆ : ದ.ಕ.ದಲ್ಲಿ ಯುವ ನಾಯಕರ ಫೈಟ್?

ಮಂಗಳೂರು: ನಳಿನ್ ಅವರಿಗೆ ಸೂಕ್ತ ಪ್ರತಿಸ್ಪರ್ಧಿಯನ್ನು ಹುಡುಕುವಲ್ಲಿ ಕಾಂಗ್ರೆಸ್ ಪಕ್ಷ ಹೊಸ ಮುಖ ಪರಿಚಯಿಸಿದೆ. ಮೈತ್ರಿ ಒಪ್ಪಂದಂತೆ ದ.ಕ. ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ಪಾಲಾಗಿದೆ ಹಾಗಾಗಿ ಇಲ್ಲಿ ನಳಿನ್ ಕುಮಾರ್ ಕಟೀಲ್ ಎದುರು ಸೂಕ್ತ ಅಭ್ಯರ್ಥಿಯನ್ನು ಹಾಕುವ ಹೊಣೆ ಈಗ ‘ಕೈ’ ಪಾಲಿಗಿತ್ತು. ಅಂತೂ ಇಂತೂ ಕಾಂಗ್ರೆಸ್ ಈ […]