ತಾಜಾ ಸುದ್ದಿ

ಪುತ್ತೂರಿನಲ್ಲಿ ನಡೆಯಲಿರುವ ಕಾಂಗ್ರೇಸ್ ಪಕ್ಷದ ಬೃಹತ್ ಸಮಾವೇಶ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಯ ಅಂಗವಾಗಿ ಪುತ್ತೂರಿನಲ್ಲಿ ನಡೆಯಲಿರುವ ಕಾಂಗ್ರೇಸ್ ಪಕ್ಷದ ಬೃಹತ್ ಸಮಾವೇಶಕ್ಕೆ ಅಭ್ಯರ್ಥಿಯಾದ ಮಿಥುನ್ ರೈ ಹಾಗೂ ಸಚಿವರಾದ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದು ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಹಾಗೂ ಮಾಜಿ ಶಾಸಕಿ ಶಕುಂತಲ ಶೆಟ್ಟಿ ಸಮಾವೇಶಕ್ಕೆ ಸಿದ್ದವಾಗುತ್ತಿರುವ ಬೃಹತ್ ವೇದಿಕೆಯಾ ವೀಕ್ಷಣೆ […]

ತಾಜಾ ಸುದ್ದಿ

ಚುನಾವಣೆ ಕಚೇರಿಗೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾದ ಶ್ರೀ ಐವನ್ ಡಿಸೋಜ ಭೇಟಿ

ಕಂದಾಯ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾದ ಶ್ರೀ ಐವನ್ ಡಿಸೋಜರವರು, ದ.ಕ. ಜಿಲ್ಲಾ ಕಾಂಗ್ರೆಸ್ ನ ಚುನಾವಣೆ ಕಚೇರಿಗೆ ಭೇಟಿ ನೀಡಿದರು.

ತಾಜಾ ಸುದ್ದಿ

ಎಚ್ಪಿ ಪೆಟ್ರೋಲ್ ಪಂಪ್ ನಲ್ಲಿ ನೂತನ ಪೆಟ್ರೋಲ್ 99 ಇದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಐವನ್ ಡಿಸೋಜ

ಯಾಕೋ ಸೊಸೈಟಿಯ ಬಲ್ಮಠದಲ್ಲಿರುವ ಎಚ್ಪಿ ಪೆಟ್ರೋಲ್ ಪಂಪ್ ನಲ್ಲಿ ನೂತನ ಪೆಟ್ರೋಲ್ 99 ಇದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾದ ಶ್ರೀ ಐವನ್ ಡಿಸೋಜರವರು ಭಾಗವಹಿಸಿದರು.

ತಾಜಾ ಸುದ್ದಿ

ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಬೋಳಾರದ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್, ಕಂಕನಾಡಿಯ ರಹ್ಮಾನಿಯಾ ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಅದಿ, ರೋಝಾರಿಯಾ ಕೆಥಡ್ರಾಲ್ ಚರ್ಚ್‌ನ ಪ್ರಧಾನ ಧರ್ಮಗುರು ಫಾ. ಜೆ.ಬಿ.ಕ್ರಾಸ್ತಾ ಜಂಟಿಯಾಗಿ ಕಾರ್ಯಾಲಯ ಉದ್ಘಾಟಿಸಿ ಪಕ್ಷದ ಅಭ್ಯರ್ಥಿಗೆ ಆಶೀರ್ವದಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್-ಜೆಡಿಎಸ್ […]

ತಾಜಾ ಸುದ್ದಿ

ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಗರಡಿ ಕ್ಷೇತ್ರ ಕೊಡಿಮರ ತೈಲಾಧಿವಾಸ ಕಾರ್ಯಕ್ರಮ

ಬಂಟ್ವಾಳ: ಸುಮಾರು ೩ ಕೋ.ರೂ. ವೆಚ್ಚದಲ್ಲಿ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬದರ್ಕಳ ಗರಡಿ ಕ್ಷೇತ್ರದಲ್ಲಿ ನೂತನ ಕೊಡಿಮರದ ತೈಲಾಧಿವಾಸ ಕಾರ್ಯಕ್ರಮ ಶುಕ್ರವಾರ ಜರಗಿತು. ಕ್ಷೇತ್ರದ ಆಸ್ರಣ್ಣ ರಾಜೇಂದ್ರ ಅರ್ಮುಡ್ತಾಯ ಅವರ ನೇತೃತ್ವದಲ್ಲಿ […]

ತಾಜಾ ಸುದ್ದಿ

ಮತದಾನ ನಮ್ಮ ಹಕ್ಕು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಮತದಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆ ಜಾಥಾ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಜಾಥ, ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಸಂಪನ್ನಗೊಂಡಿತು. ಬಳಿಕ ಹೆದ್ದಾರಿಯಲ್ಲಿ ವೃತ್ತಾಕಾರದ ಮಾನವ ಸರಪಳಿ ಹಾಗೂ ಮತದಾನದ ಪ್ರತಿಜ್ಞೆ, ಜಾಗೃತಿ ಗೀತೆ ಮತ್ತು ವಿವಿ ಪ್ಯಾಟ್ ಕುರಿತು ಸಾರ್ವಜನಿಕರಿಗೆ […]

ತಾಜಾ ಸುದ್ದಿ

ಮೂಡಬಿದ್ರೆಯ ಹೊಸಬೆಟ್ಟು ಚರ್ಚಿನಲ್ಲಿ ಅಭ್ಯರ್ಥಿ ಪರ ಐವನ್ ಡಿಸೋಜ ಯಾಚನೆ

ಕಂದಾಯ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾದ ಶ್ರೀ ಐವನ್ ಡಿಸೋಜರವರು, ಮೂಡಬಿದ್ರೆಯ ಹೊಸಬೆಟ್ಟು ಚರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ರವರ ಪರವಾಗಿ ಮತಯಾಚಿಸಿದರು.

ತಾಜಾ ಸುದ್ದಿ

ಮೂಡಬಿದ್ರೆಯ ಅಲಂಗಾರು ಚರ್ಚಿನಲ್ಲಿ ಅಭ್ಯರ್ಥಿ ಪರ ಐವನ್ ಡಿಸೋಜ ಯಾಚನೆ

ಕಂದಾಯ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾದ ಶ್ರೀ ಐವನ್ ಡಿಸೋಜರವರು, ಮೂಡಬಿದ್ರೆಯ ಅಲಂಗಾರು ಚರ್ಚಿನಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ರವರ ಪರವಾಗಿ ಮತಯಾಚಿಸಿದರು.

ತಾಜಾ ಸುದ್ದಿ

ಮುಡಿಪು ಚರ್ಚ್ ಬಳಿ ಮುಡಿಪು ಬ್ಲಾಕ್ ಕಾಂಗ್ರೆಸ್ ಸಭೆ ಖಾದರ್ ನೇತೃತ್ವದಲ್ಲಿ ನಡೆಯಿತು.

ಮುಡಿಪು ಚರ್ಚ್ ಬಳಿ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಲೋಕಸಭಾ ಚುನಾವಣೆಯ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆಯಿತು.  

ತಾಜಾ ಸುದ್ದಿ

ನಗರದ ಕದ್ರಿ ಉದ್ಯಾನವನದಲ್ಲಿ ಯು.ಟಿ ಖಾದರ್ ಅಭ್ಯರ್ಥಿ ಪರ ಮತ ಯಾಚನೆ

ನಗರದ ಕದ್ರಿ ಉದ್ಯಾನವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಲೋಕಸಭಾ ಚುನಾವಣೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಯವರು ಬಿರುಸಿನ ಮತ ಯಾಚನೆ ನಡೆಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ.ಆರ್ ಲೋಬೋ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.