ತಾಜಾ ಸುದ್ದಿ

ಜಾರಿದ ವಿಮಾನ: ಉನ್ನತ ತನಿಖೆಗೆ ಸಚಿವ ಖಾದರ್ ಮನವಿ

ದುಬಾಯಿನಿಂದ ಬಂದ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ವೇಯಿಂದ ಜಾರಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ‌ ಖಾದರ್ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ(ಡಿಜಿಸಿಎ)ರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ […]

ತಾಜಾ ಸುದ್ದಿ

ರಾಜ್ಯ ಎಸ್ಸೆಸ್ಸೆಫ್ ನಿಂದ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್

ಬಿ.ಸಿ.ರೋಡ್: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವಿಸ್ಡಂ ಟೀಮ್ ವತಿಯಿಂದ ಶಾಲಾ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸೆಕ್ಟರ್ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹೌ ಟು ಲರ್ನ್,ಡಿವಿಷನ್ ಮಟ್ಟದಲ್ಲಿ ಪೋಷಕರಿಗೆ ಮಕ್ಕಳನ್ನು ಪೋಷಿಸುವುದು ಹೇಗೆ,ಜಿಲ್ಲಾ ಮಟ್ಟದಲ್ಲಿ ಅಧ್ಯಾಪಕರಿಗೆ ವಿದ್ಯಾರ್ಥಿಗಳೊಂದಿಗೆ ನಾವು ಎಂಬ ವಿಷಯಗಳಲ್ಲಿ ತರಗತಿಯು ಜುಲೈ ತಿಂಗಳಲ್ಲಿ ನುರಿತ […]

ಗಲ್ಫ್ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಅನಾಹುತ 183 ಪ್ರಯಾಣಿಕರು ಸೇಫ್

ಮಂಗಳೂರು ಜೂನ್ 30: ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಎರ್ ಇಂಡಿಯಾ ವಿಮಾನವೊಂದು ರನ್ ವೇ ಇಂದ ಹೊರಗೆ ಜಾರಿದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಎರ್ ಇಂಡಿಯಾ ಎಕ್ಸಪ್ರೆಸ್ ವಿಮಾನ IX -384 ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ […]

ತಾಜಾ ಸುದ್ದಿ

ಕುದ್ರೋಳಿ ದೇವಸ್ಥಾನ ಪ್ರವೇಶಿಸಿದ ಜನಾರ್ದನ ಪೂಜಾರಿ

ಜೂನ್ 30: ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ  ಬಿ.ಜನಾರ್ದನ ಪೂಜಾರಿ ಅವರು ನಿರೀಕ್ಷೆಯಂತೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಪ್ರವೇಶ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಂಬಲಿಗ ನಿಕಟವರ್ತಿಗಳೊಂದಿಗೆ ಕುದ್ರೋಳಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಜನಾರ್ದನ ಪೂಜಾರಿ ಅವರು ದೇವರಲ್ಲಿ ಕ್ಷಮೆಯಾಚಿಸಿ ತಪ್ಪು ಕಾಣಿಕೆ ಹಾಕಿದರು ಎಂದು ನಿಕಟವರ್ತಿಗಳು ತಿಳಿಸಿದ್ದಾರೆ. ಕಳೆದ […]

ಉಳ್ಳಾಲ

ಬಬ್ಬುಕಟ್ಟೆ ಸರಕಾರಿ ಶಾಲೆಗೆ ಮಾದರಿ ಕಟ್ಟಡಃ ಯು.ಟಿ.ಖಾದರ್

  ಬಬ್ಬುಕಟ್ಟೆ ಸರಕಾರಿ ಹಿರಿಯ ಪ್ರಾಧಮಿಕ ಹಾಗೂ ಪ್ರೌಢ ಶಾಲೆಗೆ ಮಾದರಿ ಕಟ್ಟಡವನ್ನು ನಿರ್ಮಿಸಿ ಕೊಡುವ ಭರವಸೆಯನ್ನು ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಭಾನುವಾರ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬಬ್ಬುಕಟ್ಟೆ ಸರಕಾರಿ ಹಿ.ಪ್ರಾ ಹಾಗೂ ಪ್ರೌಡ ಶಾಲೆಯ ಕಾಲಕಾಲದ ಎಲ್ಲಾ ಬೇಡಿಕೆಯನ್ನು […]

Uncategorized

ಬಿಜೆಪಿ ಸಂಸದ,ಶಾಸಕರ ಬಗ್ಗೆ ಖಾದರ್ ಗರಂ!

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯಿಂದ ಪೊಳ್ಳಿಲ್ಲದ ಆರೋಪ ಮಾಡುತ್ತಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಡಲು ಶೋಭಾ ಯಾವ ರೀತಿ ಸಲಹೆ ನೀಡುತ್ತಾರೂ ಅದನ್ನೂ ಸ್ವೀಕರಿಸಲು ನಾವು ಸಿದ್ಧ ಎಂದು ಸಚಿವ ಯು.ಟಿ.ಖಾದರ್ ತಿರುಗೇಟು ನೀಡಿದ್ದಾರೆ. ಉನ್ನತ ಸ್ಥಾನದಲ್ಲಿ ರುವವರು ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಸಚಿವರು ಶೋಭಾಗೆ […]

Uncategorized

ಪಾಗಲ್ ಪ್ರೇಮಿ ಪ್ರಕರಣ- ಯುವತಿಯ ಆರೋಗ್ಯ ವಿಚಾರಿಸಿದ ಸಚಿವರು

ಮಂಗಳೂರಿನ ಪಾಗಲ್ ಪ್ರೇಮಿಯಿಂದ ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್, ಯುವತಿಯು ಚಿಕಿತ್ಸೆಗೆ ಶೇ.೯೦ರಷ್ಟು ಸ್ಪಂದಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಆರೋಪಿ ಪಾಗಲ್ ಪ್ರೇಮಿ ಮಾದಕ ಪದಾರ್ಥ ಸೇವನೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಾದಕ ದ್ರವ್ಯಗಳ ಮಾರಾಟ ಕುರಿತು ಕಟ್ಟುನಿಟ್ಟಿನ ಕ್ರಮ ಜಾರಿ ಮಾಡುವುದಾಗಿ ಯು.ಟಿ.ಕೆ […]

ತಾಜಾ ಸುದ್ದಿ

ಜುಲೈ.01ರಿಂದ ‘ಡಾ.ಬಿ.ಸಿ. ರಾಯ್ ಆರೋಗ್ಯ ಶಿಬಿರ’

ಮಂಗಳೂರು: ಮುಕ್ಕಾ ಶ್ರೀನಿವಾಸ ಆಸ್ಪತ್ರೆ ವತಿಯಿಂದ ವಿಶ್ವ ವೈದ್ಯರ ದಿನದ ಅಂಗವಾಗಿ ಜು.1ರಿಂದ 10ರವರಿಗೆ ಡಾ.ಬಿ. ಸಿ.ರಾಯ್ ಆರೋಗ್ಯ ಶಿಬಿರ ವನ್ನು ಮುಕ್ಕಾದಲ್ಲಿರುವ ಆಸ್ಪತ್ರೆಯಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಶ್ರೀನಿವಾಸ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಎಂ.ಎಸ್. ವಿನೋದ್ ಪ್ರೇಮ್ ಸಿಂಗ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಶಿಬಿರದ ಅವಧಿಯಲ್ಲಿ ಸಾರ್ವಜನಿಕರಿಗೆ ಹೊರರೋಗಿಗಳಿಗೆ […]

ತಾಜಾ ಸುದ್ದಿ

ಎಂ. ಸಂಜೀವರವರ ಪುಣ್ಯ ತಿಥಿಯಲ್ಲಿ ಮಾಜಿ ಸಚಿವ ರಮಾನಾಥ ರೈ ಬಾಗಿ

ಮಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನತಾದಳದ ಹಿರಿಯ ಮುಖಂಡ ಎಂ. ಸಂಜೀವ ಅವರು ಜೂನ್ 17ರಂದು ನಿಧನರಾಗಿದ್ದು, ಇಂದು ಅವರ ಪುಣ್ಯತಿಥಿ ಕಾರ್ಯಕ್ರಮವನ್ನು ಮಂಗಳೂರು ಸಿ ವಿ ನಾಯಕ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದು,ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು […]