ಪ್ರಾದೇಶಿಕ ಸುದ್ದಿ

ಉಪಚುನಾವಣೆ: ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಯು ಟಿ ಖಾದರ್ ಪ್ರಚಾರ – ಎನ್.ಎಂ.ಸಿ ನ್ಯೂಸ್

ಉಪಚುನಾವಣೆಯ ಕಾವು ಜಾಸ್ತಿಯಾಗುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿಗಳು ಪ್ರಬಲ ನಾಯಕರನ್ನು ತಮ್ಮ ತಮ್ಮ ಕ್ಷೇತ್ರಕ್ಕೆ ಕರೆಸಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಅಂತೇಯೇ ಬಳ್ಳಾರಿ ವಿಜಯನಗರ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಪರ ಶಾಸಕ ಯು ಟಿ ಖಾದರ್ ಮನೆ ಮನೆಗೆ ತೆರಳಿ ಮತ ಯಾಚನೆ ನಡೆಸಿದರು. ಈ ವೇಳೆ ಕಾಂಗ್ರೆಸ್ […]

ತಾಜಾ ಸುದ್ದಿ

ಪಶುವೈದ್ಯೆಯ ಅತ್ಯಾಚಾರಗೈದು ಹತ್ಯೆ ಪ್ರಕರಣ; ನಾಲ್ವರನ್ನು ಬಂಧಿಸಿದ ಪೊಲೀಸರು – ಎನ್.ಎಂ.ಸಿ ನ್ಯೂಸ್

ನವದೆಹಲಿ: ಪಶು ವೈದ್ಯೆಯೊಬ್ಬರನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ. ಗುರುವಾರ ಸುಟ್ಟ ಹಾಕಲ್ಪಟ್ಟ ಶವವು ಶಾಹ್ದನಗರದಲ್ಲಿ ಪತ್ತೆಯಾಗಿತ್ತು. ಪೀಡಿತೆಯನ್ನು ಕೊಲೆ ಮಾಡುವ ಮೊದಲು ಆಕೆಯ ಅತ್ಯಾಚಾರ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಲಾರಿ […]

ರಾಜಕೀಯ

ಸತ್ತವರ ಮನೆಯಲ್ಲೂ ಸದಾನಂದ ಗೌಡ ನಗುತ್ತಾರೆ; ಕುಮಾರಸ್ವಾಮಿ – ಎನ್.ಎಂ.ಸಿ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಸತ್ತವರ ಮನೆಗೆ ಹೋದರೂ ಹೀ ಅಂತ ನಗುತ್ತಾ ಇರುತ್ತಾರೆ. ಅದಕ್ಕೆ ಸತ್ತವರ ಮನೆಗೆ ಅವರನ್ನು ಕರೆದುಕೊಂಡು ಹೋಗಬೇಡಿ ಎಂದು ನಾನೇ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅಪಹಾಸ್ಯ ಮಾಡಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಿದ್ದ ಅವರು, ಸದಾನಂದ […]

ಅಂತಾರಾಷ್ಟ್ರೀಯ

ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಯ್ತು ಆಮೆಗಳ ಮನಮೋಹಕ ದೃಶ್ಯ – ಎನ್.ಎಂ.ಸಿ ನ್ಯೂಸ್

ಕೋಸ್ಟಾರಿಕಾ: ಓಷನಲ್ ರಾಷ್ಟ್ರೀಯ ವನ್ಯಜೀವಿ ಆಶ್ರಯ ತಾಣದಲ್ಲಿ ಸಮುದ್ರ ಆಮೆಗಳ ದಂಡೇ ತುಂಬಿರುತ್ತವೆ. ಕಳೆದ ಬಾರಿಗಿಂತ ಈ ಬಾರಿ ಅತಿ ಹೆಚ್ಚು ವಲಸೆ ಎಂದೇ ಹೇಳಲಾಗುತ್ತಿದೆ. ಸುಮಾರು 5000 ಕ್ಕೂ ಹೆಚ್ಚು ಆಮೆಗಳು ಇಲ್ಲಿಗೆ ಬಂದಿದ್ದು, ಈ ಅದ್ಭುತ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸದ್ಯ ಇವು ಸಂತಾನೋತ್ಪತ್ತಿಗೋಸ್ಕರ ಮೊಟ್ಟೆ […]

ಪ್ರಾದೇಶಿಕ ಸುದ್ದಿ

15 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಡಿಟೈನ್ ಮಾಡಿದ ಆಡಳಿತ ಮಂಡಳಿ; ಕಾಲೇಜು ಮುಂಭಾಗ ಪ್ರತಿಭಟನೆ – ಎನ್.ಎಂ.ಸಿ ನ್ಯೂಸ್

ಮೂಡಬಿದ್ರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಇಂಜಿನಿಯರಿಂಗ್ ಕಾಲೇಜಿನ 15ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಡಿಟೈನ್ ಮಾಡಿದ್ದು ವಿವಾದದ ಕೇಂದ್ರವಾಗಿದೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಪೂರ್ವಪರ ವಿಚಾರಿಸದೇ ಡಿಟೈನ್ ಮಾಡಿದೆ. ಒಂದು ವರ್ಷಗಳ ಕಾಲ ಎಕ್ಸಾಂ ಬರೆಯಲು ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಡಿಟೈನ್ ಆದ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ […]

ಪ್ರಾದೇಶಿಕ ಸುದ್ದಿ

ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕರಾವಳಿ ಶಾಸಕ ಯು ಟಿ ಖಾದರ್ ಅವರಿಂದ ಬಿರುಸಿನ ಪ್ರಚಾರ – ಎನ್.ಎಂ.ಸಿ ನ್ಯೂಸ್

ಕರ್ನಾಟಕದಲ್ಲಿ ಡಿ. 5 ರಂದು ನಡೆಯುವ ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. 15 ವಿಧಾನಸಭಾ ಕ್ಷೇತ್ರಗಳ ಶಾಸಕರು ಪಕ್ಷ ತೊರೆದು ಬಿಜೆಪಿ ಕೂಟವನ್ನು ಸೇರಿದ ಹಿನ್ನಲೆಯಲ್ಲಿ ಮತ್ತೊಮ್ಮೆ ಚುನಾವಣೆ ನಡೆಯುತ್ತಿದೆ. ಇತ್ತ ಬಿಜೆಪಿಯು ತನ್ನ ಅಧಿಕಾರವನ್ನು ಉಳಿಸಿ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವ ಪ್ರಶ್ನೆಯಾದರೆ, ಅತ್ತ ಕಾಂಗ್ರೆಸ್ […]

ಸಿನಿಮಾ

ಮೋಹಕ ತಾರೆ… ಸ್ಯಾಂಡಲ್‍ವುಡ್ ಕ್ವೀನ್‍ಗೆ ಇಂದು ಹುಟ್ಟು ಹಬ್ಬದ ಸಂಭ್ರಮ – ಎನ್.ಎಂ.ಸಿ ನ್ಯೂಸ್

ಪುನೀತ್ ರಾಜ್ ಕುಮಾರ್ ಅಭಿನಯದ ‘ಅಭಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಮ್ಯಾ. ನಂತರ ಒಂದು ದಶಕಕ್ಕೂ ಹೆಚ್ಚಿನ ಕಾಲ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡು ಹಾಗೆಯೇ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದ ಇವರು ಇಂದು ಜನುಮದಿನದ ಸಂಭ್ರಮದಲ್ಲಿದ್ದಾರೆ.ಇಂದು 37 ನೇ ವಸಂತಕ್ಕೆ ಕಾಲಿಟ್ಟಿರುವ ರಮ್ಯಾರಿಗೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದವರು ಸಹ […]

ಅಂತಾರಾಷ್ಟ್ರೀಯ

ಇರಾಕ್‍ನಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ, 40ಕ್ಕೂ ಹೆಚ್ಚು ಮಂದಿ ದುರ್ಮರಣ – ಎನ್.ಎಂ.ಸಿ ನ್ಯೂಸ್

ಉತ್ತರ ಇರಾಕ್‍ನಲ್ಲಿ  ಸರ್ಕಾರದ ವಿರುದ್ಧ ಭುಗಿಲೆದ್ದಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸೇನೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.ನಿರುದ್ಯೋಗ, ಆಂತರಿಕ ಕಲಹ, ಭಯೋತ್ಪಾದನೆ, ಸಾಮಾಜಿಕ ಭದ್ರತೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕೆಲ ಸಂಘಟನೆಗಳು ಪ್ರತಿಭಟನೆಗೆ ಕರೆಕೊಟ್ಟಿದ್ದವು. ಆದರೆ ಸೈನಿಕರ ಮಧ್ಯ ಪ್ರವೇಶದೊಂದಿಗೆ […]

ಸಿನಿಮಾ

ಡಿಸೆಂಬರ್ 6ರಂದು ತೆರೆಕಾಣಲಿದೆ ಆಟಿಡೊಂಜಿ ದಿನ – ಎನ್.ಎಂ.ಸಿ ನ್ಯೂಸ್

ಭವಿಷ್ ಆರ್.ಕೆ ಕ್ರಿಯೇಶನ್ಸ್ ಲಾಂಛನದಲ್ಲಿ ತಯಾರಾದ ‘ಆಟಿಡೊಂಜಿ ದಿನ’ ತುಳು ಸಿನೆಮಾ ಸೆನ್ಸಾರ್‍ನಲ್ಲಿ ಯು/ಎ ಸರ್ಟಿಫಿಕೇಟ್ ಪಡೆದಿದ್ದು, ಡಿಸೆಂಬರ್ 6ರಂದು ಚಿತ್ರ ಕರಾವಳಿಯಾದ್ಯಂತ ತೆರೆಕಾಣಲಿದೆ. ‘ಆಟಿಡೊಂಜಿ ದಿನ’ ಚಿತ್ರವನ್ನು ಆರಂಭದಲ್ಲಿ ಹ್ಯಾರಿಸ್ ಕೊಣಾಜೆಕಲ್ಲು ನಿರ್ದೇಶಿಸಿದ್ದರು. ಅವರು ಅಪಘಾತದಲ್ಲಿ ಮೃತಪಟ್ಟ ಕಾರಣ ಪ್ರಸ್ತುತ ಎ.ಎಸ್ ವೈಭವ್ ಪ್ರಶಾಂತ್ ನಿರ್ದೇಶನ ಜವಾಬ್ದಾರಿ […]

ರಾಜಕೀಯ

ಆಪರೇಷನ್ ಕಮಲದ ಬಗ್ಗೆ ಸ್ಪೋಟಕ ಮಾಹಿತಿ ಮುಂದಿಟ್ಟ ತೆನೆ ನಾಯಕ – ಎನ್.ಎಂ.ಸಿ ನ್ಯೂಸ್

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕೆ.ಆರ್.ಪೇಟೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕೆ.ಸಿ. ನಾರಾಯಣಗೌಡ ಬರೋಬ್ಬರಿ 40 ಕೋಟಿ ರೂ. ಪಡೆದಿದ್ದಾರೆ ಎಂದು ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಗೌಡ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಬಳಿ 40 […]