ವಿಶ್ವ ಯೋಗ ದಿನದಲ್ಲಿ ಸಚಿವ ಖಾದರ್

ಜಿಲ್ಲಾಡಳಿತ ದಕ್ಷಿಣ ಕನ್ನಡ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ವಸತಿ ಸಚಿವ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕ ವೇದವ್ಯಾಸ್ ಕಾಮತ್ .ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಅಧ್ಯಕ್ಷ ಯು.ಕೆ ಮೋನು ಉಪಸ್ಥಿತರಿದ್ದರು.

 

Be the first to comment

Leave a Reply

Your email address will not be published.


*