ಉಡುಪಿ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣಾ ನಿಯಮಾವಳಿ ಅನುಷ್ಟಾನ

ಉಡುಪಿ ಜಿಲ್ಲೆಯ ಮಕ್ಕಳ ಹಕ್ಕುಗಳ ರಕ್ಷಣಾ ನಿಯಮಾವಳಿ ಅನುಷ್ಟಾನ ಯೋಜನೆಯನ್ನು ಇಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿ.ಪಂ ಅಧ್ಯಕ್ಷ. ದಿನಕರ ಬಾಬು, ಜಿ.ಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, , ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿಂಧು ರೂಪೇಶ್ ಹಾಗೂ ಮಕ್ಕಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*