ಕಾಪುಮಜಲು ವಾರ್ಷಿಕ ಜಾತ್ರೋತ್ಸವಕ್ಕೆ ರೈ ಬೇಟಿ

ಶ್ರೀ ಮಲರಾಯಿ ಮೂವರ್ ದೈವಂಗಳ ದೈವಸ್ಥಾನ ಕಾಪುಮಜಲು ಇದರ ವಾರ್ಷಿಕ ಜಾತ್ರೋತ್ಸವಕ್ಕೆ ಮಾಜಿ ಸಚಿವರಾದ ಬಿ ರಮಾನಾಥ ರೈ ಬೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*