ವಯನಾಡಿನಲ್ಲಿ ರಮಾನಾಥ ರೈ ಚುನಾವಣಾ ಪ್ರಚಾರ

ವಯನಾಡ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ  ರಾಹುಲ್ ಗಾಂಧಿ ಅವರ ಪರವಾಗಿ ಮಾಜಿ ಸಚಿವರಾದ ಬಿ.ರಮನಾಥ ರೈ ಅವರು ಕಲ್ಪಟ್ಟ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿದರು ಕಲ್ಪಟ್ಟ ಯು.ಡಿ.ಎಫ್ ಜಿಲ್ಲಾ ಕಛೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂ ಸದಸ್ಯರಾದ ಪದ್ಮಶೇಖರ್ ಜೈನ್,ಎಂ.ಎಸ್ ಮಹಮ್ಮದ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಬೇಬಿ ಕುಂದರ್,ಪುತ್ತೂರು ಯುವ ಕಾಂಗ್ರೆಸ್ ಕಾರ್ಯದರ್ಶಿಯಾದ ದಿನೇಶ್ ಯಾದವ್ ಪಾಣಾಜೆ, ವಿಠಲ್ ಶೆಟ್ಟಿ ಉಪಸ್ಥಿತರಿದ್ದರು‌…

 

Be the first to comment

Leave a Reply

Your email address will not be published.


*