ಉಪವಾಸದಲ್ಲೂ ಕುಗ್ಗದೆ ಮನೆ ಮನೆಗೆ ತೆರಳಿ ಮತಯಾಚಿಸಿದ ಸಚಿವ ಯು.ಟಿ ಖಾದರ್

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯದಲ್ಲೇ ನಡೆಯಲ್ಲಿದ್ದು ಬಿರುಸಿನಿಂದ ಪ್ರಚಾರ ನಡೆಯುತ್ತಿದೆ.ಇತ್ತ ಕಾಂಗ್ರೆಸ್ ಗಣ್ಯರು ತಮ್ಮೆಲ್ಲ ಕೆಲಸವನ್ನು ಬದಿಗಿಟ್ಟು ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.ಅಂದಹಾಗೆ ಈ ಪವಿತ್ರ ರಂಝಾನ್ ಉಪವಾಸ ಸಂದರ್ಭದಲ್ಲೂ ದ.ಕ ಜಿಲ್ಲಾಉಸ್ತುವಾರಿ ಸಚಿವ ಯು.ಟಿ ಖಾದರ್ ಯಾವುದೇ ರೀತಿಯಲ್ಲಿ ಕುಗ್ಗದೆ ಸಕ್ರೀಯವಾಗಿ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇನ್ನು ಇವತ್ತು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಸಚಿವ ಝಮೀರ್ ಅಹ್ಮದ್‌ಖಾನ್ ಜೊತೆ ಸಚಿವ ಯು.ಟಿ ಖಾದರ್ ಮನೆಮನೆಗೆ ತರೆಳಿ ಮತಯಾಚಿಸಿದ್ದಾರೆ.

Be the first to comment

Leave a Reply

Your email address will not be published.


*