ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ

ಜನಸ್ನೇಹಿ ಪೊಲೀಸ್ ಹಾಗೂ ಜನರೊಂದಿಗೆ ನಿರಂತರ ಸಂಪರ್ಕದೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಿಂದ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪೋಲಿಸ್ ಆಯುಕ್ತ ಸಂದೀಪ್ ಪಾಟೇಲ್ ಅವರು ಪ್ರತೀ ಕಟ್ಟಡ ಮಳಿಗೆಗಳಿಗೂ ಸಿಸಿ ಟಿವಿ ಕಡ್ಡಾಯವಾಗಿದೆ.ಇದನ್ನು ನಿರ್ಲಕ್ಷ್ಯ ಮಾಡಿದವರಿಗೆ ತಲಾ 5000 ದಂಡ ವಿದಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು

Be the first to comment

Leave a Reply

Your email address will not be published.


*