ನಿಫಾ ರೋಗಕ್ಕೆ ಕ್ರಮ ಕೈಗೊಳ್ಳಲು ಸಚಿವ ಖಾದರ್ ಸೂಚನೆ

ಕರ್ನಾಟಕ ಗಡಿ ರಾಜ್ಯವಾದ ಕೇರಳದಲ್ಲಿ ನಿಫಾ ರೋಗ ಲಕ್ಷಣ ಕಂಡುಬಂದ ಹಿನ್ನೆಲೆ ಕರ್ನಾಟಕ ರಾಜ್ಯದ ಕೆಲವೊಂದು ಪ್ರದೇಶಗಳಲ್ಲಿ ಅದರಲ್ಲೂ ಕರ್ನಾಟಕದ ಗಡಿಭಾಗದಲ್ಲಿರುವ ಜನರು ಆತಂಕಕ್ಕೆ ಈಡಾಗಿದ್ದು ಕರ್ನಾಟಕಕ್ಕೂ ನಿಫಾ ರೋಗ ಬರಬಹುದೆಂಬ ಆತಂಕದಲ್ಲಿದ್ದಾರೆ ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಮತ್ತು ಸಚಿವ ಯುಟಿ ಖಾದರ್ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳನ್ನು ಜೊತೆಗೂಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯನ್ನು ಇಂದು ಕರೆದು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದಲ್ಲದೆ , ಕೆಲವೊಂದು ಅನಿಸಿಕೆ ಅಭಿಪ್ರಾಯಗಳನ್ನು ಹೇಳಿದ್ದಲ್ಲದೆ , ನಿಫಾ ರೋಗವನ್ನು ತಡೆಯಲು ಯಾವ ರೀತಿಯಲ್ಲಿ ಕ್ರಮಗಳನ್ನು ಮಾಡಬೇಕೆಂದು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಕೊಂಡು, ಹಣ್ಣು ಹಂಪಲು ಮಾರಾಟಗಾರರಿಗೆ ಶುಚಿತ್ವ ಕಾಪಾಡಲು ಮನವರಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಯಿತ್ತು

Be the first to comment

Leave a Reply

Your email address will not be published.


*