ನೀತಿ ತಂಡದಿಂದ ಬೃಹತ್ ರಕ್ತದಾನ ಶಿಬಿರ

“ನಾವು ರಕ್ತ ಸಂಬಂಧಿಗಳಾಗೋಣ” ಎಂಬ ಧ್ಯೇಯ ವಾಕ್ಯದೊಂದಿಗೆ ನೀತಿ ತಂಡದ ವತಿಯಿಂದ,ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರುಇದರ ಸಹಭಾಗಿತ್ವದಲ್ಲಿಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ದಿನಾಂಕ: ೧೬-೦೬-೨೦೧೯ ರಂದು ಆದಿತ್ಯವಾರ ಸಮಯ ಬೆಳಿಗ್ಗೆ ೯.೩೦ ರಿಂದ ೧.೩೦ ರವರೆಗೆ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ನೀತಿ ತಂಡದ ರಾಜ್ಯ ಪದಾಧಿಕಾರಿಗಳು ಹಾಗೂ ಕಡಬ ತಾಲೂಕು ಘಟಕಾಧ್ಯಕ್ಷರಾದ ರಂಜಿತ್ ರವರು ತಿಳಿಸಿದ್ದಾರೆ.

 

Be the first to comment

Leave a Reply

Your email address will not be published.


*