ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನಾ ಸಮಾರಂಭ

ಕಳೆದ ಮೇ ೨೯ ರಂದು ಮೂಡುಬಿದಿರೆ ಪುರಸಬಾ ಚುನಾವಣೆ ನಡೆದಿದ್ದು ಫಲಿತಾಂಶ ಕೂಡ ಹೊರಬಿತ್ತು. ಈ ಹಿನ್ನಲೆ ಇಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಪುರಸಭಾ ಸದಸ್ಯರಿಗೆ ಹಾಗೂ ನಗರಾಭಿವೃದ್ದಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.. ಈ ಸಂದರ್ಭದಲ್ಲಿ ಸಸಿಕೊಟ್ಟು ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ವಿನಯ್ ಕುಮಾರ್ ಸೊರಕೆ , ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ , ಮಾಜಿ ಶಾಸಕ ಅಭಯಚಂದ್ರ ಜೈನ್ ಇನ್ನಿತತರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*