ಬಿಎ ಖಾದರ್ ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಹೊಣೆ

ಉಡುಪಿ ಜಿಲ್ಲಾ ವಾರ್ತಾಧಿಕಾರಿ ಬಿಎ ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರವನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದಾರೆ ಇನ್ನೂ ಬಿಎ ಖಾದರ್ ಶುಕ್ರವಾರ ಅಧಿಕಾರವನ್ನು ಸ್ವೀಕರಿಸಿದ್ದು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ .ಏನೋ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಯನ್ನಾಗಿ ಬೆಂಗಳೂರಿಗೆ ವರ್ಗಾವಣೆಗೊಳಿಸಿದ ಹಿನ್ನೆಲೆ ರಾಜ್ಯ ಸರ್ಕಾರ ಈ ಮಹತ್ವದ ಆದೇಶವನ್ನು ಹೊರಡಿಸಿದೆ

Be the first to comment

Leave a Reply

Your email address will not be published.


*