ಮಳೆಯಿಂದ ಹಾನಿಗೊಳಗಾದ ಮನೆ ಹಾಗೂ ರಸ್ತೆಯನ್ನು ವೀಕ್ಷಿಸಿದ ಐವನ್ ಡಿಸೋಜ

ವಿಧಾನ ಪರಿಷತ್ ಶಾಸಕರು ಹಾಗೂ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಶ್ರೀ ಐವನ್ ಡಿಸೋಜ ರವರ, ಜಪ್ಪಿನಮೊಗರು ಹಾಗೂ ಜೆಲ್ಲಿಗುಡ್ಡೆ ಪ್ರದೇಶದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆ ಹಾಗೂ ರಸ್ತೆಯನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿ ಪರಿಶೀಲನೆ ನಡೆಸಿದರು.ಬಳಿಕ ಹಾನಿಗೊಳಗಾದ ಮನೆ ಹಾಗೂ ರಸ್ತೆಗಳ ದುರಸ್ಥಿಗೆ ಪರ್ಯಾಯಾ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳ ಜೊತೆ ಮಾತು ಕತೆ ನಡೆಸಿದರು.

Be the first to comment

Leave a Reply

Your email address will not be published.


*