ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ

ವಿಧಾನ ಪರಿಷತ್ ಸದಸ್ಯರು ಹಾಗೂ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಸನ್ಮಾನ್ಯ ಐವನ್ ಡಿಸೋಜ ಕಂದಾಯ ಇಲಾಖೆ ಕರ್ನಾಟಕ ಸರಕಾರ ಇವರಿಂದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜರುಗಿದೆ..ಶನಿವಾರ ಈ ಕಾರ್ಯಕ್ರಮ ಜರುಗಿದ್ದು ವಿಧಾನ ಪರಿಷತ್ ಸಚೇತಕ ಐವನ್ ಡಿಸೋಜ ಅವರು ಸಾರ್ವಜನಿಕರ ಎಲ್ಲ ಸಮಸ್ಯೆಗಳ ಪಾತ್ರವನ್ನು ಸ್ವೀಕರಿಸಿ ಸಮಸ್ಯೆಗೆ ಪರಿಹಾರ ಒದಗಿಸಿ ಕೊಡುವ ಭರವಸೆಯನ್ನು ಕೊಟ್ಟಿದ್ದಾರೆ . ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ್ ರೈ, ಬಂಟ್ವಾಳ ತಾಲ್ಲೂಕು ತಹಶೀಲ್ದಾರ್ ಶ್ರೀಮತಿ ರಶ್ಮಿ ಎಸ್ ಆರ್, ಅಬ್ಬಾಸ್ ಅಲಿ ,ಮಮತಾ ಗಟ್ಟಿ ಇನ್ನಿತರರು ಉಪಸ್ಥಿತರಿದ್ದರು ..ಇನ್ನು ಈ ಅಹವಾಲು ಸ್ವೀಕಾರ ಕಾರ್ಯಕ್ರಮ ಬಂಟ್ವಾಳ ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ಜರುಗಿದೆ.

Be the first to comment

Leave a Reply

Your email address will not be published.


*