ಯಾತ್ರಿ ನಿವಾಸ್ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಖಾದರ್

ಇಂದು ಮಂಗಳೂರಿನ ಉಳ್ಳಾಲದಲ್ಲಿ ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯದ್ ಮದನಿ ದರ್ಗಾ ಸಮಿತಿ ಆಶ್ರಯದಲ್ಲಿ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ಯಾತ್ರಿ ನಿವಾಸ್ ಶಂಕುಸ್ಥಾಪನೆ ಕಾರ್ಯಕ್ರಮ ಜರುಗಿದೆ .ಹೆಣ್ಣು ಶಂಕುಸ್ಥಾಪನೆ ನಿರ್ವಹಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ವಹಿಸಿದ್ದು ಯಾತ್ರಿ ನಿವಾಸ ಶಂಕುಸ್ಥಾಪನೆಗೆ ಶುಭಾಶಯ ಕೋರಿದ್ದಾರೆ ಏನು ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಖಾದರ್ ಇಂತಹ ಪ್ರವಾಸಿ ತಾಣಗಳು ಇನ್ನಷ್ಟು ಅಭಿವೃದ್ಧಿ ಪಡಬೇಕಾಗಿದೆ ಜೊತೆಗೆ ಉಳ್ಳಾಲ ಇನ್ನಷ್ಟು ಹೆಸರನ್ನು ಮಾಡಬೇಕಾಗಿದೆ ಇದಕ್ಕೆ ಎಲ್ಲ ಧಾರ್ಮಿಕ ಸಂಘಟನೆಗಳು ಕೈಜೋಡಿಸಬೇಕಾಗಿದೆ ಏನು ಇಂತಹ ಯಾತ್ರಿ ನಿವಾಸದ ಬಗ್ಗೆ ಮುತುವರ್ಜಿ ವಹಿಸಿದ ದರ್ಗಾದ ಬಗ್ಗೆ ಖುಷಿಯಾಗುತ್ತಿದೆ ಅಂತ ಸಂತೋಷವನ್ನು ವ್ಯಕ್ತಪಡಿಸಿದರು.

Be the first to comment

Leave a Reply

Your email address will not be published.


*