ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೈದ ಅಪರಿಚಿತ ವ್ಯಕ್ತಿ

ಅಪರಿಚಿತ ವ್ಯಕ್ತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿರುವ ಘಟನೆ ಭಟ್ಕಳದಲ್ಲಿ ನಡೆದಿದೆ. ಇನ್ನು ಘಟನೆ ಗುರುವಾರ ನಡೆದಿದ್ದು ; ಈತ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡವ ಶಂಕೆ ವ್ಯಕ್ತವಾಗಿದೆ . ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ಸುಮಾರು ೧೮ ರಿಂದ ೨೦ ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ರೈಲಿಗೆ ತಲೆ ಕೊಟ್ಟ ಪರಿಣಾಮ ರುಂಡ ಮುಂಡ ಬೇರೆ ಬೇರೆಯಾಗಿದೆ, ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*