ದಲಿತ ಯುವತಿಯರ ಮೇಲೆ ಆಗುವಂತಹ ಅತ್ಯಾಚಾರವನ್ನು ಖಂಡಿಸಿ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘಟನೆ ಹೋರಾಟ ಸಮಿತಿ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು
ದಲಿತರಿಗೆ ಆಗುವಂತಹ ದೌರ್ಜನ್ಯ ದಲಿತ ಮಹಿಳೆಯರ , ಯುವತಿಯರ ಮೇಲೆ ಆಗುವಂತಹ ಅತ್ಯಾಚಾರವನ್ನು ಪ್ರತಿಭಟಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು . ದಲಿತ ದೌರ್ಜನ್ಯ ನಡೆಸುವ ವ್ಯಕ್ತಿಗಳ ವಿರುದ್ಧ ಮತ್ತು ಪೊಲೀಸ್ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ಇವರ ವಿರುದ್ಧ ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಅವರಿಗೆ ಕಠಿಣ ಶಿಕ್ಷೆ ವಿದಿಶಬೇಕಂದು ಪ್ರತಿಭಟ ನೆಯಲ್ಲಿ ದಲಿತ ಸಂಘಟನೆಯ ಮುಖಂಡರು ಒತ್ತಾಯಿಸಿದರು

Be the first to comment

Leave a Reply

Your email address will not be published.


*