ಸ್ವ ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ಕಾರು ವಿತರಣೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವ ಉದ್ಯೋಗ ಯೋಜನೆಯಡಿ ಫಲಾನುಭವಿಗಳಿಗೆ ಕಾರುಗಳು ದೊರಕಿದ್ದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಫಲಾನುಭವಿಗಳಿಗೆ ಕಾರುಗಳನ್ನು ವಿತರಿಸಿದರು.

Be the first to comment

Leave a Reply

Your email address will not be published.


*