ಶನಿವಾರ ಶಾಲಾ- ಕಾಲೇಜುಗಳಿಗೆ ರಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ, ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸೂಚನೆಯಿದ್ದು, ದಿನಾಂಕ 20-07-2019ರಿಂದ 22-07-2019ರವರೆಗೆ ಪ್ರತಿದಿನ 200mm ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜು. 20 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*