ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಾಲಯದ ಉದ್ಘಾಟನಾ ಸಮಾರಂಭ

ಶ್ರೀ ನಾಗ ರಕ್ತೇಶ್ವರಿ ಕ್ಷೇತ್ರ ನಾಣ್ಯ ಪುದು ಇಲ್ಲಿ ನಡೆಯಲಿರುವ ಅಷ್ಟ ಪವಿತ್ರ ನಾಗಮಂಡಲೋತ್ಸವ ಕ್ಕೆ ಈಗಾಗಲೇ ದಿನ ನಿಗದಿ ಯಾಗಿದ್ದು ಸಂಚಲನ ಸಮಿತಿ ರಚನೆಯಾಗಿದೆ . ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ಕಡೆಗೋಳಿ ರಾಷ್ತ್ರೀಯ ಹೆದ್ದಾರಿ ಗೆ ಸಮೀಪ ಕಾರ್ಯಾಲಯವನ್ನು ತೆರೆಯಲಾಗಿದ್ದು ಇದರ ಉದ್ಘಾಟನೆಯನ್ನು ಚೌಟ ಗ್ಯಾಸ್ ಏಜನ್ಸಿ ಯ ಮಾಲಕರೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರಾದ ಜಗನ್ನಾಥ್ ಚೌಟರವರು ನೆರವೇರಿಸಿದರು ಈ ಸಂದರ್ಭ ದಲ್ಲಿ ಗಣ್ಯರು ಗಳಾದ ದೇವಸ್ಯ ಪ್ರಕಾಶ್ಚಂದ್ರ ರೈ , ಜಗನ್ನಾಥ್ ಚೌಟ , ಸದಾನಂದ ಆಳ್ವ ಕಂಪ , ಭಾಸ್ಕರ ಚೌಟ ಕುಂಭ್ಡೇಲು , ಚಂದ್ರಶೇಖರ ಗಾಂಭೀರ ಸುಜೀರ್ ಗುತ್ತು , ಐತಪ್ಪ ಆಳ್ವ ಸುಜೀರ್ ಗುತ್ತು , ಪೂವಪ್ಪ ಕುಲಾಲ್ ನಾಣ್ಯ , ಚಂದ್ರಹಾಸ್ ಶೆಟ್ಟಿ ರಂಗೋಲಿ , ಕೊಡಮಣ್ಣು ಕಾಂತಪ್ಪ ಶೆಟ್ಟಿ , ವಿಠ್ಠಲ್ ಸಾಲ್ಯಾನ್ ಕುಂಭ್ಡೇಲು, ಪ್ರಕಾಶ್ ಕಿದೆ ಬೆಟ್ಟು , ಗಂಗಾಧರ ಕೋಟ್ಯಾನ್ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ ಮೇರಮಜಲು . ತಾರಾನಾಥ್ ಕೊಟ್ಟಾರಿ ಮನೋಜ್ ಆಚಾರ್ಯ ಕಟ್ಟಡ ದ ಮಾಲಕ ಮೋಹನ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*