ಬೆಳ್ಳಂಬೆಳಗ್ಗೆ ನಾಲ್ವರನ್ನು ಬಲಿತೆಗೆದ ಯಮ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಇಂದು ಜರುಗಿದೆ.ಪುತ್ತೂರಿನ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ಈ ಘಟನೆ ಜರುಗಿದ್ದು ; ಘಟನೆ ಪರಿಣಾಮ ಒಂದೇ ಕುಟುಂಬದ ೪ ಜನ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ಮೃತರನ್ನು ಶುಂಠಿಕೊಪ್ಪ ನಿವಾಸಿಗಳೆಂದು ತಿಳಿದು ಬಂದಿದ್ದು ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮಂಗಳೂರಿಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ .ಸದ್ಯ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Be the first to comment

Leave a Reply

Your email address will not be published.


*