ಪಾಕಿಸ್ತಾನಕ್ಕೆ ಖಡಕ್ ಉತ್ತರ ಕೊಟ್ಟ ಭಾರತ

ಸ್ವಿಜರ್ಲ್ಯಾಂಡಿನ ಜಿನೇವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕು ಸಮಿತಿ ಸಭೆ ಜರುಗಿದೆ .ಸಭೆಯಲ್ಲಿ ಪಾಕಿಸ್ತಾನಕ್ಕೆ ಭಾರತ ಖಡಕ್ ಉತ್ತರವನ್ನು ನೀಡಿದೆ .ಕಾಶ್ಮೀರ ಭಾರತದ ಆಂತರಿಕ ವಿಷಯ .ಅದಕ್ಕೆ ಸಂಬಂಧಪಟ್ಟಂತೆ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಯಾವ ಸುಳ್ಳು ಹೇಳಿಕೆಯನ್ನು ನೀಡುವ ಅಗತ್ಯವಿಲ್ಲ ಅಂತ ತಿಳಿಸಿದೆ .ಉಗ್ರರಿಗೆ ರಕ್ಷಣೆ ನೀಡುವ ಉಗ್ರರಿಗೆ ಕೇಂದ್ರಬಿಂದುವಾಗಿರುವ ಪಾಕಿಸ್ತಾನ ಮಾನವ ಹಕ್ಕು ಉಲ್ಲಂಘನೆಯ ಪಾಠ ಭಾರತಕ್ಕೆ ತಿಳಿಸಿಕೊಡುವ ಅವಶ್ಯಕತೆ ಇಲ್ಲ ಅಂತ ಖಡಕ್ಕಾಗಿ ಹೇಳಿದೆ.

 

Be the first to comment

Leave a Reply

Your email address will not be published.


*