ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಎದುರಾಯ್ತು ಸಂಕಷ್ಟ ..!

೨೦೧೫ ರಲ್ಲಿ ಜನಾರ್ಧನ್ ರೆಡ್ಡಿ ಆಂಡ್ ಟೀಮ್ ಮೇಲೆ ಅಕ್ರಮ ಅದಿರು ಸಾಗಾಟ ಮಾಡಿದ ಆರೋಪವನ್ನು ಲೋಕಾಯುಕ್ತ ಆರೋಪ ಮಾಡಿತ್ತು ೨೦೧೫ ರ ೭ ರಂದು ರೆಡ್ಡಿ ವಿರುದ್ಧ ಲೋಕಾಯುಕ್ತ ಕೇಸ್ ಕೂಡ ದಾಖಲಾಗಿತ್ತು .ಇದೀಗ ಮಾಜಿ ಸಚಿವ ಜನಾರ್ಧನ ರೆಡ್ಡಿ ವಿರುದ್ಧ ಅಕ್ರಮ ಅದಿರು ಸಾಗಾಟ ಆರೋಪ ಪ್ರಕರಣ ಸಂಬಂಧ ಹೈಕೋರ್ಟ್ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದೆ .ಇನ್ನು ಜನಪ್ರತಿನಿಧಿ ನ್ಯಾಯಾಲಯ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿವಿಚಾರಣೆ ನ್ಯಾಯಮೂರ್ತಿ ಪಿ.ಎಸ್ ದಿನೇಶ್ ಕುಮಾರ್ ಅವರ ಏಕಸದಸ್ಯ ಪೀಠದಲ್ಲಿ ನಡೆದಿದ್ದು ಹೈಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ನೀಡಿದೆ.

Be the first to comment

Leave a Reply

Your email address will not be published.


*