ಯು ಟಿ ಖಾದರ್ ರಿಂದ ತೊಕ್ಕೊಟ್ಟು ಬಸ್‍ಸ್ಟ್ಯಾಂಡ್ ಬಳಿ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ – ಎನ್. ಎಂ. ಸಿ ನ್ಯೂಸ್

ಉಳ್ಳಾಲ: ಶುದ್ಧ ಕುಡಿಯುವ ನೀರಿನ ಘಟಕದ ಶಂಕು ಸ್ಥಾಪನಾ ಕಾರ್ಯಕ್ರಮವು ಉಳ್ಳಾಲದ ತೊಕ್ಕೊಟ್ಟು ಬಸ್ ಸ್ಟ್ಯಾಂಡ್ ಬಳಿ ನಡೆಯಿತು.

 

ಈ ಕಾರ್ಯಕ್ರಮವನ್ನು ಶಾಸಕರಾದ ಯು ಟಿ ಖಾದರ್ ನೆರವೇರಿಸಿದರು. ಪ್ರತಿ ಮನೆಯಲ್ಲೂ ಆರೋಗ್ಯ ನೆಲೆಸಬೇಕೆಂಬ ಉದ್ದೇಶದಿಂದ ಉಳ್ಳಾಲದ 10 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲು ಚಾಲನೆ ನೀಡಲಾಯಿತು.  ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.

Be the first to comment

Leave a Reply

Your email address will not be published.


*