ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮಾಜಿ ಸಿಎಂ ಸಿದ್ದರಾಮಯ್ಯ – ಎನ್.ಎಂ.ಸಿ ನ್ಯೂಸ್

ಮಂಗಳೂರು: ವಿವಿಧ ಕಾರ್ಯಕ್ರಮಗಳಿಗೆ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡಕ್ಕೆ ಆಗಮಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದಾರೆ. 

ಈ ವೇಳೆ ಶಾಸಕ ಯು ಟಿ ಖಾದರ್, ಮಾಜಿ ಸಚಿವ ರಮಾನಾಥ್ ರೈ, ಐವನ್ ಡಿಸೋಜಾ ಸೇರಿದಂತೆ ಕರಾವಳಿ ನಾಯಕರು ಸಾಥ್ ನೀಡಿದರು.

Be the first to comment

Leave a Reply

Your email address will not be published.


*