ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ – ಎನ್.ಎಂ.ಸಿ ನ್ಯೂಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿನಯ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದರು. ವೈದ್ಯರಾದ ಡಾ.ಹಂಸರಾಜ ಆಳ್ವ ಅವರಿಂದ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಈ ವೇಳೆವಿಧಾನ ಪರಿಷತ್ತಿನ ಸದಸ್ಯರಾದ ಪ್ರಕಾಶ್ ರಾಥೋಡ್, ಐವನ್ ಡಿ ಸೋಜ ಮತ್ತು ವಿಧಾನಸಭಾ ಸದಸ್ಯರಾದ ಅಶೋಕ್ ಪಟ್ಟಣ, ಯು.ಟಿ.ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*