ಕದ್ರಿ ಗೋಪಾಲನಾಥ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ; ಸಾಂತ್ವನ – ಎನ್.ಎಂ.ಸಿ ನ್ಯೂಸ್

ಇತ್ತೀಚೆಗೆ ನಿಧನರಾದ ಖ್ಯಾತ ಸ್ಯಾಕ್ಸೊಪೋನ್ ವಾದಕ ಕದ್ರಿ ಗೋಪಾಲನಾಥ್ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. 

Be the first to comment

Leave a Reply

Your email address will not be published.


*