ಪೈವಳಿಕೆಯಲ್ಲಿ ಯುಡಿಎಫ್‍ನ ಬಹಿರಂ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ – ಎನ್.ಎಂ.ಸಿ ನ್ಯೂಸ್

ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಉನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಯುಡಿಎಫ್ ಪಕ್ಷದ ಅಭ್ಯರ್ಥಿಯಾಗಿರೋ ಎಂ ಸಿ ಕಮರುದ್ದೀನ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ. ಪೈವಳಿಕೆಯಲ್ಲಿ ಬಹಿರಂಗ ಸಭೆಯಲ್ಲಿ ಎಂಸಿ ಕಮರುದ್ದೀನ್ ಪರ ಪ್ರಚಾರ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಶಾಸಕ ಯು ಟಿ ಖಾದರ್, ಎಂ.ಎಸ್ ಮಹಮದ್ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*