ಎವರ್ ಶೈನ್ ಟ್ರೋಫಿ 2019 ಕ್ರಿಕೆಟ್ ಪಂದ್ಯಾಟಕ್ಕೆ ರಮಾನಾಥ ರೈ ಅವರಿಂದ ಚಾಲನೆ – ಎನ್.ಎಂ.ಸಿ ನ್ಯೂಸ್

ಎವರ್ ಶೈನ್ ಕ್ರಿಕೆಟರ್ಸ್ ನೆಲ್ಲಿಗುಡ್ಡೆ ಕಾವಳಕಟ್ಟೆ ಇದರ ಆಶ್ರಯದಲ್ಲಿ 9ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಎವರ್ ಶೈನ್ ಟ್ರೋಫಿ 2019 ನೆಲ್ಲಿಗುಡ್ಡೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟವನ್ನು ಮಾಜಿ ಸಚಿವರಾದ ರಮಾನಾಥ ರೈ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಜಿಲ್ಲಾ ಪಂಚಾಯತ್ ಸದಸ್ಯ ಪದ್ಮ ಶೇಖರ್ ಜೈನ್ ಬಲ್ಲೋಡಿಗುತ್ತು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಯಿಲಪ್ಪ ಸಾಲ್ಯಾನ್ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು. 

Be the first to comment

Leave a Reply

Your email address will not be published.


*