
ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರಲ್ಲಿ ಶಾಲಾ ಮಕ್ಕಳಿಗೆ ಚಪ್ಪಲಿ ವಿತರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಹಾರೀಸ್ ಸಿಎಚ್. ನೂತನ ಪದವೀಧರೇತರ ಮುಖ್ಯ ಶಿಕ್ಷಕ ಮುದರ ಭೈರ. ಎಸ್, ಸುನಿಥಿ, ಮೊಯ್ದಿನ್ ಊರ್ದಂಗಡಿ, ಶಿಕ್ಷಕ ವೃಂದ ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
Be the first to comment