ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಕಾಪಿಕಾಡು ಇವರ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ -ಎನ್.ಎಂ.ಸಿ ನ್ಯೂಸ್

ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ ಕಾಪಿಕಾಡು ಇವರ ಆಶ್ರಯದಲ್ಲಿ ದಿವಂಗತ ವೆಂಕಮ್ಮ ಪೂವಪ್ಪ ಪೂಜಾರಿ ಬಗಂಬಿಲ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗ ಮಟ್ಟದ ಬಾಲಕ ಮ್ಯಾಟ್ ಕಬಡ್ಡಿ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಯು ಟಿ ಖಾದರ್ ಭಾಗಿಯಾಗಿದ್ದರು. ಈ ವೇಳೆ ಕ್ರೀಡಾಳುಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*