
ಬಂಟ್ವಾಳ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ರವರು ಭಾಗಿಯಾದರು. ಭಾಗಿಯಾಗಿ ಶ್ರೀದೇವರ ಆಶೀರ್ವಾದ ಪಡೆದರು. ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಬಾಲಕೃಷ್ಣ ಅಂಚನ್, ಪ್ರವೀಣ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.
Be the first to comment