ಸಜೀಪಮೂಡ ಗ್ರಾಮ ಪಂಚಾಯತ್‍ನ ನೂತನ ಕಟ್ಟಡದ ಉದ್ಘಾಟನೆ – ಎನ್.ಎಂ.ಸಿ ನ್ಯೂಸ್

ಗ್ರಾಮೀಣಾಭಿರುದ್ಧಿ ಮತ್ತು ಪಂಚಾಯತ್ ಇಲಾಖೆಯ ಅನುದಾನದಿಂದ ನಿರ್ಮಾಣಗೊಂಡ ಸಜೀಪಮೂಡ ಗ್ರಾಮ ಪಂಚಾಯಿತಿನ ನೂತನ ಕಟ್ಟಡದ ಉದ್ಘಾಟನೆಯಲ್ಲಿ ಮುಖ್ಯ ಅಥಿತಿಯಾಗಿ ರಾಜೇಶ್ ನಾಯ್ಕ್ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ರಮಾನಾಥ ರೈ ನೆರೆವೇರಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸದಾನಂದ ಪೂಂಜ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಝಕ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

 

Be the first to comment

Leave a Reply

Your email address will not be published.


*