ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ..! – ಎನ್.ಎಂ.ಸಿ ನ್ಯೂಸ್

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿ ಸದ್ಯ ತಮ್ಮದೇ ಆದ ಕೆಲಸದಲ್ಲಿ ತೊಡಗಿಸಿಕೊಂಡಿದ್ದು, ಮುಂದಿನ ತಮ್ಮ ಕೆಲಸಗಳ ಬಗ್ಗೆ ಸಿದ್ದತೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಅಣ್ಣಾಮಲೈ ರಾಜಕೀಯಕ್ಕೆ ಕೂಡ ಬರಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವೆಲ್ಲ ವಿಷಯಗಳ ಬಗ್ಗೆ ಖುದ್ದು ಅಣ್ಣಾಮಲೈ ಅವರೇ ಸ್ಪಷ್ಟನೆ ನೀಡದ ಹೊರತು ಅದಾವುದನ್ನು ನಂಬಲು ಸಾಧ್ಯವಿಲ್ಲ ಬಿಡಿ.

ಈ ನಡುವೆ ಅಣ್ಣಾ ಮಲೈ ಅವರು ಅರಬ್ಬಿ’ ಎನ್ನುವ ಚಿತ್ರದಲ್ಲಿ ಅಣ್ಣಾಮಲೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಈ ಸಿನಿಮಾವು ಅರಬ್ಬಿ’ ಎನ್ನುವ ಚಿತ್ರದಲ್ಲಿ ಅಣ್ಣಾಮಲೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಅಂದ ಹಾಗೇ ಈ ಸಿನಿಮಾವು ಪ್ಯಾರಾ ಈಜುಪಟು ಕೆ ಎಸ್ ವಿಶ್ವಸ್ ಜೀವನಾಧಾರಿತ ಸಿನಿಮಾ. ಚಿತ್ರದಲ್ಲಿ ವಿಶ್ವಾಸ್ ಪಾತ್ರದಲ್ಲಿ ಅವರೇ ಕಾಣಿಸಿಕೊಳ್ಳುತ್ತಿದ್ದು, ವಿಶ್ವಾಸ್‍ಗೆ ಕೋಚ್ ಆಗಿ ಅಣ್ಣಾಮಲೈ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಒಂದು ವಿಶೇಷವೆಂದ್ರೆ ಈ ಸಿನಿಮಾದಲ್ಲಿ ಅಭಿನಯ ಮಾಡುವುದಕ್ಕಾಗಿ ಅಣ್ಣಾಮಲೈ ಕೇವಲ ‘1’ ರೂಪಾಯಿ ಪಡೆದಿದ್ದಾರಂತೆ ಎನ್ನಲಾಗಿದೆ. ಪೆÇಲೀಸ್ ಅಧಿಕಾರಿಯಾಗಿ ನೋಡಿದ್ದ ಜನತೆಗೆ ತೆರೆ ಅಣ್ಣಾಮಲೈ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಎಲ್ಲರಲ್ಲಿ ಕೂತುಹಲ ಮೂಡಿಸಿದೆ

Be the first to comment

Leave a Reply

Your email address will not be published.


*