ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇಂದಿರಾಗಾಂಧಿ ಅವರ 102ನೇ ಜನ್ಮ ದಿನಾಚರಣೆ – ಎನ್.ಎಂ.ಸಿ ನ್ಯೂಸ್

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 102ನೇ ಜನ್ಮ ದಿನಾಚರಣೆ ಅಂಗವಾಗಿ ದೇಶದ ನಾನ ಕಡೆಗಳಲ್ಲಿ ಪುಣ್ಯಸ್ಮರಣೆ ಮಾಡಲಾಗುತ್ತಿದೆ. ಅಂತೆಯೇ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇಂದಿರಾ ಗಾಂಧಿ ಅವರನ್ನು ನೆನೆಯಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಮಿಥುನ್ ರೈ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*