ಭಾರತದ ವಿರುದ್ಧ ಅಪಪ್ರಚಾರ ಮಾಡಲು ಯುವಕರ ನೇಮಕ: ಪಾಕ್ ಕುತಂತ್ರ ಬಯಲು – ಎನ್.ಎಂ.ಸಿ ನ್ಯೂಸ್

ನವದೆಹಲಿ: ಭಾರತದ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳಲು ಸದಾಕಾಲ ಹವಣಿಸುತ್ತಿರುವ ಪಾಕಿಸ್ತಾನ, ಈಗಾಗಲೇ ಎಲ್ಲಾ ರೀತಿಯಲ್ಲು ಮುಖಭಂಗವನ್ನು ಅನುಭವಿಸಿದೆ. ಆದರೂ, ತನ್ನ ಕುತಂತ್ರ ಬುದ್ಧಿಯನ್ನು ನಿಲ್ಲಿಸದ ಪಾಕಿಸ್ತಾನ, ಇದೀಗ ಭಾರತದ ವಿರುದ್ಧ ಅಪಪ್ರಚಾರ ಮಾಡಲು ಯುವಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲು ಜನರಲ್ ಆಸೀಪ್ ಗಫೂರ್ ನೇತೃತ್ವದ ಪಾಕಿಸ್ತಾನ ಇಂಟರ್ ಸರ್ವಿಸ್ ಪಬ್ಲಿಕ್ ರಿಲೇಷನ್ (ಐಎಸ್’ಪಿಆರ್) 1000ಕ್ಕೂ ಹೆಚ್ಚು ಯುವಕರ ನೇಮಕಾತಿ ಮಾಡಿಕೊಳ್ಳುತ್ತಿದೆ ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.

Be the first to comment

Leave a Reply

Your email address will not be published.


*