ಶ್ರೀ ಸದ್ಗುರು ಗೋವಿಂದ ಸ್ವಾಮೀಜಿಯವರ 11ನೇ ವರ್ಷದ ವಿಗ್ರಹ ಪ್ರತಿಷ್ಠಾ ವಧರ್ಂತಿ ಮಹೋತ್ಸವ – ಎನ್.ಎಂ.ಸಿ ನ್ಯೂಸ್

ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀಜಿ ಟ್ರಸ್ಟ್ ಬಡ್ಡಕಟ್ಟೆ, ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀಜಿಯವರ 28ನೇ ವರ್ಷ ಹಾಗೂ ಶ್ರೀ ಸದ್ಗುರು ಗೋವಿಂದ ಸ್ವಾಮೀಜಿಯವರ 11ನೇ ವರ್ಷದ ವಿಗ್ರಹ ಪ್ರತಿಷ್ಠಾ ವಧರ್ಂತಿ ಮಹೋತ್ಸವ ಹಾಗೂ ರಜತ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಬಿ ರಮಾನಾಥ ರೈ ಆಗಮಿಸಿದ್ದರು.

ಕ್ಷೇತ್ರಕ್ಕೆ ಆಗಮಿಸಿದ ರೈ, ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ಗುರುದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*