ಹಾಜಿ ಅಬ್ದುಲ್ ಖಾದರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ – ಎನ್.ಎಂ.ಸಿ ನ್ಯೂಸ್

ಕರ್ನಾಟಕ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಆಂಗ್ಲಮಾಧ್ಯಮ ಶಾಲೆ ಮಾಣಿ ಇವುಗಳ ಸಂಚಾಲಕರಾಗಿದ್ದ ಹಾಜಿ ಅಬ್ದುಲ್ ಖಾದರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಸಚಿವರಾದ ಬಿ ರಮಾನಾಥ ರೈ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಸದಸ್ಯರಾದ ಮಂಜುಳಾ ಕುಶಲ ಪೆರಾಜೆ, ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*