ತಾಜಾ ಸುದ್ದಿ

ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿ ರಚನೆ

ಮಂಗಳೂರು, ಸೆ.27: ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣ ವಿಳಂಬದಿಂದ ಹಲವಯ ಸಮಸ್ಯೆಗಳು ಉದ್ಭವಿಸುತ್ತಿದ್ದು, ಸಮಸ್ಯೆಗಳಿಗೆ ಎದುರಾಗಿ ಐಕ್ಯತೆಯಿಂದ ಹೋರಾಟ ನಡೆಸಲು ಗರೋಡಿಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ಸಭೆ ನಡೆಸಿ ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯನ್ನು ರಚಿಸಲಾಯಿತು. ಪಂಪ್‌ವೆಲ್ ಮೇಲ್ಸೇತುವೆ ಕೆಲಸ ಪ್ರಾರಂಭಗೊಂಡು ಎಂಟು ವರ್ಷಗಳು ಕಳೆದಿವೆ. ಆದರೆ ಸೇತುವೆ ಕೆಲಸ […]

ತಾಜಾ ಸುದ್ದಿ

ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯ, ಸೈಂಟ್ ಮೇರಿಸ್‌ನಲ್ಲಿ ಪರಶುರಾಮ ಮೂರ್ತಿ ಸ್ಥಾಪನೆ: ರಘುಪತಿ ಭಟ್ ಇಂಗಿತ

ಉಡುಪಿ, ಸೆ. 27: ಸಿಆರ್‌ಝೆಡ್ ಕಾನೂನು ಸರಳೀಕರಣಗೊಂಡ ಬಳಿಕ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಲ್ಪೆ ವಡಬಾಂಡೇಶ್ವರದಲ್ಲಿ ಮಧ್ವಾಚಾರ್ಯರ ಮೂರ್ತಿ ಮತ್ತು ಸೈಂಟ್ ಮೇರಿಸ್ ದ್ವೀಪದಲ್ಲಿ ಪರಶು ರಾಮ ಮೂರ್ತಿಯನ್ನು ಸ್ಥಾಪಿಸುವ ಬಗ್ಗೆ ಯೋಜನೆ ರೂಪಿಸಬೇಕು. ಇದರಿಂದ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಶಾಸಕ ರಘುಪತಿ […]

ತಾಜಾ ಸುದ್ದಿ

ಕಾರ್ಪೊರೇಶನ್ ಬ್ಯಾಂಕ್ : ಭಾಷಾ ಸಾಮರಸ್ಯ ದಿನ

ಮಂಗಳೂರು, ಸೆ. 27: ಕಾರ್ಪೊರೇಶನ್ ಬ್ಯಾಂಕ್ ಹಾಗೂ ನಗರ ಅಧಿಕೃತ ಭಾಷಾ ಅನುಷ್ಠಾನ ಸಮಿತಿ(ಟಿಒಎಲ್‌ಐಸಿ) ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಭಾಷಾ ಸಾಮರಸ್ಯ ದಿನವು ಗುರುವಾರ ಮಂಗಳೂರಿನಲ್ಲಿರುವ ಕಾರ್ಪೊರೇಶನ್ ಬ್ಯಾಂಕಿ ಪ್ರಧಾನ ಕಚೇರಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಆಡಳಿತ ನಿರ್ದೇಶಕ ಮತ್ತು ಸಿಇಒ(ಟಿಒಎಲ್‌ಐಸಿಯ ಅಧ್ಯಕ್ಷ) ಜೈ […]

ತಾಜಾ ಸುದ್ದಿ

 ಶೀಘ್ರದಲ್ಲೇ ಶಿರಾಡಿ, ಸಂಪಾಜೆ ಘಾಟಿಯಲ್ಲಿ ವಾಹನ ಸಂಚಾರ

ಜಿಲ್ಲಾಧಿಕಾರಿಗಳ ಕಛೇರಿ ಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಒಂದೆರಡು ದಿನಗಳ ಒಳಗಾಗಿ ಶಿರಾಡಿ ಘಾಟಿ ಮಾರ್ಗವಾಗಿ ಪ್ರಯಾಣಕ್ಕೆ ಪ್ರಯಾಣಿಕ ವಾಹನಗಳಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ತಿಳಿಸಿದ್ದಾರೆ. ದ. ಕ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ […]

No Picture
ತಾಜಾ ಸುದ್ದಿ

ದಸರಾ ರಜೆಯಲ್ಲಿ ಯಾವುದೇ ಕಡಿತವಿಲ್ಲ: ಸಚಿವ ಯು‌ಟಿ ಖಾದರ್

ಮಂಗಳೂರು, ಸೆ. 27: ಪ್ರಸಕ್ತ ಸಾಲಿನ ದಸರಾ ರಜೆಯಲ್ಲಿ ಯಾವುದೇ ಕಡಿತವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ, ಸಿಇಒ, ಡಿಡಿಪಿಐ ಜೊತೆ ಚರ್ಚೆ ನಡೆಸಿಯೇ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ. ಖಾದರ್ ಸ್ಪಷ್ಟಪಡಿಸಿದರು. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲರಪಟ್ಣ ಸೇತುವೆ […]

ತಾಜಾ ಸುದ್ದಿ

ಮಂಗಳೂರು: ಜನತಾ ಬಝಾರ್ ಬಳಿಯ ಕಟ್ಟಡಕ್ಕೆ ಬೆಂಕಿ; ಅಪಾರ ನಷ್ಟ

ಮಂಗಳೂರು, ಸೆ. 27: ನಗರದ ಜಿ ಎಚ್ ಎಸ್ ರಸ್ತೆಯ ಜನತಾ ಬಝಾರ್ ಬಳಿಯ ಸೆಲೆಕ್ಷನ್ ಸೆಂಟರ್ ಬಟ್ಟೆ ಅಂಗಡಿಯಲ್ಲಿ ಗುರುವಾರ ಬೆಳಗ್ಗೆ ಬೆಂಕಿ ಆಕಸ್ಮಿಕ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವುದಾಗಿ ಅಂದಾಜಿಸಲಾಗಿದೆ. ಘಟನೆಯಿಂದ ಅಪಾರ ನಷ್ಟವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯತ್ನಿಸುತ್ತಿದ್ದಾರೆ.

ಉಡುಪಿ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ

ಕಾಪು, ಸೆ. 27: ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ರಾಜ್ಯ ಸರ್ಕಾರದ ಸುತ್ತೋಲೆಯಂತೆ ಜಿಲ್ಲಾಧಿಕಾರಿಗಳು ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಅದರಂತೆ ಪುರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಇತರೆ ವಿಷಯಗಳ ಬಗ್ಗೆ ಬ್ಯಾನರ್ ಅಳವಡಿಸುವಾಗ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬದಲು ಪುರಸಭೆಯ […]

No Picture
ತಾಜಾ ಸುದ್ದಿ

ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಅಹ್ವಾನ

ಮಂಗಳೂರು:ಮೀನುಗಾರಿಕೆ ಇಲಾಖೆಯಿಂದ 2018-19ನೇ ಸಾಲಿನಲ್ಲಿ ಅನುಷ್ಠಾನಗೊಳಿಸಬೇಕಾದ ವಿವಿಧ ಯೋಜನೆಗಳಿಗೆ ಮೀನುಗಾರರು, ಮೀನು ಕೃಷಿಕರಿಂದ ಅರ್ಜಿ ಅಹ್ವಾನಿಸಲಾಗಿದೆ. ಜಿಲ್ಲಾ ವಲಯ ಯೋಜನೆ ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕಾಗಿ ತ್ರಿಚಕ್ರ ಹಾಗೂ ನಾಲ್ಕುಚಕ್ರ ವಾಹನ ಖರೀದಿಗೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಸಹಾಯಧನ, ಮೀನುಗಾರಿಕೆ ಸಲಕರಣೆ ಕಿಟ್(ಪ.ಜಾತಿ) […]

No Picture
ತಾಜಾ ಸುದ್ದಿ

ಸಂಪರ್ಕ ರಸ್ತೆ ಅಭಿವೃದ್ಧಿಗೆ ತುರ್ತು ಕ್ರಮಕೈಗೊಳ್ಳಿ- ಸಚಿವ ಯು ಟಿ ಖಾದರ್

ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಜಿಲ್ಲೆ ಎದುರಿಸಿದ ಅತಿವೃಷ್ಠಿಯಿಂದಾಗಿ ಜಿಲ್ಲೆಯ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಅಕ್ಟೋಬರ್ ಮೊದಲ ವಾರದಲ್ಲಿ ಮಂಗಳೂರು ದಸರಾ ಆರಂಭವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯವರು ತಮ್ಮ ವ್ಯಾಪ್ತಿಯ ರಸ್ತೆಗಳನ್ನು ದುರಸ್ತಿಗೊಳಿಸಿ ವಾಹನ ಸವಾರರಿಗೆ, ಪ್ರವಾಸಿಗಳಿಗೆ ಸಂಚಾರದಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ನಗರಾಭಿವೃದ್ಧಿ ಮತ್ತು […]